Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Team Udayavani, May 18, 2024, 11:19 AM IST

Untitled-1

ಪಾಟ್ನಾ: ಅಪ್ರಾಪ್ತ ವಯಸ್ಕ ಪತ್ನಿ, ಪತಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ಪಪ್ಪಿದ ಘಟನೆಗೆ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿರುವ ಘಟನೆ‌ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಏನಿದು ಘಟನೆ?: ವ್ಯಕ್ತಿಯೊಬ್ಬ ತನ್ನ ಪತ್ನಿಯ ನಿಧನದ ಎರಡು ದಿನದ ಬಳಿಕ ಅಪ್ರಾಪ್ತ ವಯಸ್ಕ(14 ವರ್ಷ) ಸಂಬಂಧಿಯನ್ನು ವಿವಾಹವಾಗಿದ್ದರು. ಭಾರತದಲ್ಲಿ ಮಹಿಳೆಯರು ಮದುವೆಯಾಗಲು ಕಾನೂನುಬದ್ಧ ವಯಸ್ಸು 18 ಆಗಿರುವುದರಿಂದ ಗುರುವಾರ(ಮೇ.16 ರಂದು) ಮಧ್ಯಾಹ್ನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಏಕಾಏಕಿ ಪೊಲೀಸ್‌ ವಶದಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ಹೇಳಿದ್ದಾರೆ.

ಆದರೆ ಪೊಲೀಸರು ಇಬ್ಬರನ್ನು ಥಳಿಸಿ ಕಸ್ಟಡಿಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಲಾಕಪ್ ಬಾಗಿಲಿಗೆ ಹತ್ತಿ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರ ಸಾವಿನ ಸುದ್ದಿ ಇಡೀ ಗ್ರಾಮಕ್ಕೆ  ಹರಡುತ್ತಿದ್ದಂತೆ, ಕೋಪಗೊಂಡ ಗ್ರಾಮಸ್ಥರು ತಾರಾಬರಿ ಪೊಲೀಸ್ ಠಾಣೆಯನ್ನು ಸುತ್ತುವರೆದು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಿದ್ದಾರೆ. ಠಾಣೆಗೆ ಬೆಂಕಿಯಿಟ್ಟು ಆಕ್ರೋಶ ಹೊರಹಾಕಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಸದರ್ ಎಸ್‌ಡಿಪಿಒ ರಾಂಪುಕರ್ ಸಿಂಗ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಥಳಿಸಿದ ನಂತರ ಪೊಲೀಸರ ನಿರ್ಲಕ್ಷ್ಯದಿಂದ ದಂಪತಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಟಾಪ್ ನ್ಯೂಸ್

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

stalin

NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

Rain ದ.ಕ.ದಲ್ಲಿ ಮಳೆ ಇಳಿಮುಖ: 3 ದಿನ “ಎಲ್ಲೋ ಅಲರ್ಟ್‌’

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.