ಬಿಹಾರ NDA ಸೀಟು ಹಂಚಿಕೆ: BJPಗೆ 18, ಜೆಡಿಯುಗೆ 17, ಎಲ್‌ಜೆಪಿಗೆ 5
Team Udayavani, Dec 22, 2018, 10:33 AM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗಾಗಿ ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮಗೊಂಡಿದೆ. ಇಂದು ಶನಿವಾರ ಸಂಜೆ ನಡೆಸಲಾಗುವ ಪತ್ರಿಕಾ ಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಎನ್‌ಡಿಎ ಮೂಲಗಳು ತಿಳಿಸಿವೆ.
ಈಗಾಗಲೇ ಅಂತಿಮಗೊಂಡಿರುವ ವ ಸೀಟು ಹಂಚಿಕೆ ಪ್ರಕಾರ ಬಿಹಾರದಲ್ಲಿ ಭಾರತೀಯ ಜನತಾ ಪಕ್ಷ 18 ಲೋಕಸಭಾ ಸೀಟುಗಳನ್ನು ಪಡೆಯಲಿದೆ; ಜನತಾ ದಳ ಯುನೈಟೆಡ್ (ಜೆಡಿಯು) ಗೆ 17 ಸೀಟುಗಳು ಮತ್ತು ಲೋಕಜನಶಕ್ತಿ ಪಕ್ಷಕ್ಕೆ (ಎಲ್ ಜೆಪಿ) 5 ಸೀಟುಗಳು ಸಿಗಲಿವೆ.
ಎಲ್‌ಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಸಚಿವರಾಗಿರುವ ರಾಮ್ ವಿಲಾಸ್ ಪಾಸ್ವಾನ್, ಅವರ ಪುತ್ರ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ನಾಯಕ ಅರುಣ್ ಜೇತ್ವಿ ಅವರ ನಡುವೆ ನಿನ್ನೆ ನಡೆದಿದ್ದ ಸೀಟು ಹಂಚಿಕೆ ಸಭೆಯಲ್ಲಿ ಈ ಸೂತ್ರವನ್ನು ಅಂತಿಮಗೊಳಿಲಾಯಿತು.
ಒಪ್ಪಿಕೊಂಡ ವ್ಯವಸ್ಥೆಯ ಪ್ರಕಾರ ಪಾಸ್ವಾನ್ ಅವರಿಗೆ ರಾಜ್ಯ ಸಭೆ ಸೀಟನ್ನು ಕೊಡಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.