ಸ್ಥಳೀಯರಿಗೆ ಶೇ.75ರಷ್ಟು ಮೀಸಲಾತಿಗೆ ಆದೇಶ
Team Udayavani, Jul 24, 2019, 5:00 AM IST
ವಿಜಯವಾಡ: ಆಂಧಪ್ರದೇಶ ಸರಕಾರ ಖಾಸಗಿ ಸಂಸ್ಥೆಗಳಲ್ಲಿನ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೇ ಮೀಸಲಾಗಿ ಇಡಬೇಕು ಎಂಬ ಆದೇಶ ಹೊರಡಿಸಿದೆ. ಇಂಥ ಆದೇಶ ದೇಶದಲ್ಲಿಯೇ ಮೊದಲನೆಯದ್ದು ಎಂದು ವಿಶ್ಲೇಷಿಸಲಾಗುತ್ತಿದೆ.
ಎಲ್ಲ ಕೈಗಾರಿಕೆ, ಕಾರ್ಖಾನೆಗಳಿಗೆ, ಸರಕಾರ- ಖಾಸಗಿ ಕಂಪೆನಿಗಳಿಗೆ ಅದು ಅನ್ವಯವಾಗಲಿದೆ. ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾದ ವಿಧೇಯಕಕಕ್ಕೆ ಮಂಗಳವಾರ ಅಂಗೀಕಾರ ಸಿಕ್ಕಿದೆ. ನಿಗದಿತ ಕೌಶಲಕ್ಕೆ ಸ್ಥಳೀ ಯರು ಸಿಗದೇ ಇದ್ದರೆ ಮಾತ್ರ ಹೊರಗಿನವರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿದೆ. ಕಾರ್ಖಾನೆಗಳ ಕಾಯ್ದೆಯ ಮೊದಲ ಷೆಡ್ನೂಲ್‌ನಲ್ಲಿ ಉಲ್ಲೇಖವಾಗಿರುವ ಕಂಪೆನಿಗಳಿಗೆ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…