Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Team Udayavani, Sep 18, 2024, 11:18 PM IST
ಹೊಸದಿಲ್ಲಿ: ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿ ಬೆಂಬಲಿಸಲು “ಜೈವಿಕ ತಂತ್ರಜ್ಞಾನ ಸಂಶೋಧನೆ, ಆವಿಷ್ಕಾರ ಮತ್ತು ಉದ್ಯಮಶೀಲತೆ ಅಭಿವೃದ್ಧಿ (ಬಯೋ-ರೈಡ್) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
15ನೇ ಹಣಕಾಸು ಆಯೋಗದ ಅವಧಿಯಲ್ಲಿ 2021-22ರಿಂದ 2025-26ರವರೆಗೆ 9,197 ಕೋಟಿ ರೂ. ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸಹಭಾಗಿತ್ವ, ಜೈವಿಕ-ಉತ್ಪಾದನೆ ಮತ್ತು ಜೈವಿಕ- ಫೌಂಡ್ರಿ ಎಂಬ ನೂತನ ಘಟಕಗಳೊಂದಿಗೆ ಆರ್ ಆ್ಯಂಡ್ ಡಿ ಮತ್ತು ಐ ಆ್ಯಂಡ್ ಇಡಿ ಯೋಜನೆಗಳನ್ನು ಸಂಯೋ ಜಿಸಲಿದೆ. ಜತೆಗೆ ಸ್ಟಾರ್ಟ್‌ಅಪ್‌ಗ್ಳಿಗೆ ಬೆಂಬಲ ನೀಡಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.