Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Team Udayavani, May 27, 2024, 1:07 AM IST
ಹೊಸದಿಲ್ಲಿ: ಹೊಸದಿಲ್ಲಿಯಿಂದ ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಬಡಿದ ಕಾರಣ, ವಿಮಾನ ವಾಪಸ್ ಹೊಸದಿಲ್ಲಿ ವಿಮಾನ ನಿಲ್ದಾಣಕ್ಕೆ ಮರಳಿದೆ. ಪ್ರಯಾಣಿಕರು ಸುರಕ್ಷಿತರಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ರವಿವಾರ ಬೆಳಗ್ಗೆ 10:30 ಗಂಟೆಗೆ ಹೊರಟ ಸ್ಪೈಸ್ ಜೆಟ್ ಬೊಯಿಂಗ್ 737 ವಿಮಾನದ ಎಂಜಿನ್ಗೆ ಹಕ್ಕಿ ಬಡಿದಿದ್ದು, ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ವಿಮಾನ ವಾಪಸ್ ಹೊಸದಿಲ್ಲಿಯಲ್ಲಿ ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ 135 ಪ್ರಯಾಣಿಕರು ಇದ್ದರು ಎಂದು ಸ್ಪೈಸ್ ಜೆಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.