Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Team Udayavani, Apr 23, 2024, 7:39 PM IST
ನವದೆಹಲಿ: ಶ್ರೀರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ ಮಾರುತ್ತಿದ್ದ ಪ್ರಕರಣ ನವದೆಹಲಿಯ ಜಹಾಂಗೀರ್‌ಪುರಿಯಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಅಂಗಡಿ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಅಂಗಡಿಗೆ ತೆರಳಿದ್ದ ಹಿಂದೂ ಸಂಘಟನೆಗಳ ಮುಖಂಡರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಅಂಗಡಿ ಮಾಲೀಕನ್ನು ವಶಕ್ಕೆ ಪಡೆದಿದ್ದಾರೆ.
Jahangirpuri, Delhi: Biriyani was being served on paper plates with images of Lord Rama, locals and Bajrang dal object and complained to Police.
Investigation on…..https://t.co/gcojcxZYgU pic.twitter.com/HgxcgFEnke
— Megh Updates 🚨™ (@MeghUpdates) April 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.