8ನೇ ಕೋಟಿ ಎಲ್ಪಿಜಿ ಸಿಕ್ಕವಳಿಗೆ ಬಿರಿಯಾನಿ ಆಸೆ!
Team Udayavani, Sep 9, 2019, 5:45 AM IST
ಮುಂಬಯಿ:ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಎಲ್ಪಿಜಿ ಸಂಪರ್ಕವನ್ನು ಉಚಿತವಾಗಿ ಒದಗಿಸಲಾಗಿದ್ದು, ಈ ಪೈಕಿ ಕೊನೆಯ ಅಂದರೆ 8ನೇ ಕೋಟಿ ಸಂಪರ್ಕವನ್ನು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಎಲ್ಪಿಜಿ ಸಂಪರ್ಕ ವನ್ನು ಹಸ್ತಾಂತ ರಿಸಿದ್ದಾರೆ.
ಶನಿವಾರ ಔರಂಗಾಬಾದ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದರ ಫಲಾನುಭವಿ ಆಯೇಶಾ ಮತ್ತು ರಫೀಕ್ ಶೇಖ್. ಎಲ್ಪಿಜಿ ಸಂಪರ್ಕ ಪಡೆಯುತ್ತಿದ್ದಂತೆ ಮೊದಲು ನಾನು ಬಿರಿಯಾನಿ ತಯಾರಿಸಬೇಕು ಎಂದು ಆಯೇಶಾ ಹೇಳಿಕೊಂಡಿದ್ದಾರೆ. ಈ ಎಲ್ಪಿಜಿಯಿಂದಾಗಿ ನಾನು ಬೇಗ ಕೆಲಸಕ್ಕೆ ಹೋಗಬಹುದು. ಹೆಚ್ಚು ಹೊತ್ತು ಕೆಲಸ ಮಾಡಬಹುದು. ಅಡುಗೆ ಕೆಲಸ ಬೇಗ ಮುಗಿಸಬಹುದಾಗಿದೆ ಎಂದಿದ್ದಾರೆ. ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ದಂಪತಿ, ಎಲ್ಪಿಜಿ ಸಂಪರ್ಕದಿಂದ ಖುಷಿಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.