BJP ಯಿಂದ 4 ರಾಜ್ಯಗಳ ಚುನಾವಣೆಗೆ ಉಸ್ತುವಾರಿಗಳ ನೇಮಕ; ರಾಜಸ್ಥಾನಕ್ಕೆ ಜೋಶಿ
Team Udayavani, Jul 7, 2023, 5:52 PM IST
ಹೊಸದಿಲ್ಲಿ: ಈ ವರ್ಷ 4 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ರಾಜಸ್ಥಾನದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ನಿತಿನ್ ಪಟೇಲ್ ಮತ್ತು ಕುಲದೀಪ್ ಬಿಷ್ಣೋಯ್ ಅವರನ್ನು ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಭೂಪೇಂದ್ರ ಯಾದವ್ ಆಯ್ಕೆಯಾಗಿದ್ದಾರೆ.ಇದೆ. ಅಶ್ವನಿ ವೈಷ್ಣವ್ ಅವರನ್ನು ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಓಂಪ್ರಕಾಶ್ ಮಾಥೂರ್ ಅವರನ್ನು ಛತ್ತೀಸ್‌ಗಢದಲ್ಲಿ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ ಮತ್ತು ಮನ್ಸುಖ್ ಮಾಂಡವಿಯಾ ಸಹ-ಪ್ರಭಾರಿಯಾಗಿದ್ದಾರೆ. ತೆಲಂಗಾಣದಲ್ಲಿ ಪ್ರಕಾಶ್ ಜಾವಡೇಕರ್ ಚುನಾವಣಾ ಉಸ್ತುವಾರಿ ಮತ್ತು ಸುನೀಲ್ ಬನ್ಸಾಲ್ ಸಹ ಉಸ್ತುವಾರಿ ವಹಿಸಲಾಗಿದೆ.
ಬಿಜೆಪಿ ರಾಜಸ್ಥಾನದಲ್ಲಿ ಮತ್ತು ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ನಿಂದ ಅಧಿಕಾರ ಕಸಿದು ಮತ್ತೆ ಅಧಿಕಾರಕ್ಕೇರಲು, ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ಈಗಾಗಲೇ ರಣತಂತ್ರಗಳನ್ನು ಹಣೆಯುತ್ತಿದೆ. ತೆಲಂಗಾಣದಲ್ಲಿ ಬಿಆರ್ ಎಸ್ ಮತ್ತು ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.