ಬಾಲಾಕೋಟ್‌ ದಾಳಿ, ಭಾರತ-ಪಾಕ್‌ ಬಗ್ಗೆ ಗೊತ್ತಿಲ್ಲ: BJP ಅಭ್ಯರ್ಥಿ ಸನ್ನಿ ದೇವಲ್‌

Team Udayavani, May 7, 2019, 4:09 PM IST

Sunny-Deol-rally-730

ಹೊಸದಿಲ್ಲಿ : ಗದರ್‌ – ಏಕ್‌ ಪ್ರೇಮ್‌ ಕಥಾ ಮತ್ತು ಬಾರ್ಡರ್‌ ಚಿತ್ರಗಳಲ್ಲಿ ನಟಿಸಿ ಪಾಕಿಸ್ಥಾನದ ವಿರುದ್ಧ ದೊಡ್ಡ ದೊಡ್ಡ ಮಾತುಗಳನ್ನು ತೆರೆಯ ಮೇಲೆ ಆಡಿ ಜನಪ್ರಿಯರಾಗಿರುವ ಹಿಂದಿ ಚಿತ್ರ ನಟ ಹಾಗೂ ಪಂಜಾಬ್‌ ನ ಗುರುದಾಸ್‌ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸನ್ನಿ ದೇವಲ್‌, “ನನಗೆ ಬಾಲಾಕೋಟ್‌ ಮೇಲಿನ ಭಾರತೀಯ ವಾಯು ಪಡೆಯ ವಾಯು ದಾಳಿಯ ಬಗೆಗಾಗಲೀ, ಭಾರತ-ಪಾಕ್‌ ನಡುವಿನ ಸಂಬಂಧಗಳ ಬಗೆಗಾಗಲೀ ಹೆಚ್ಚೇನೂ ಗೊತ್ತಿಲ್ಲ’ ಎಂದು ಹೇಳುವ ಮೂಲಕ ಅಚ್ಚರಿ ಉಂಟುಮಾಡಿದ್ದಾರೆ.

ರಾಲಿಯೊಂದರಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ 62ರ ಹರೆಯದ ದೇವಲ್‌ಗೆ ಪತ್ರಕರ್ತರು ಭಾರತ-ಪಾಕ್‌ ಸಂಬಂಧಗಳ ಬಗ್ಗೆ ಏನಂತೀರಿ ಎಂದು ಕೇಳಿದರು; ಅದಕ್ಕೆ ಆತ “ನಾನಿಲ್ಲಿರೋದು ಜನಸೇವೆಗೆ; ನಾನು ಚುನಾವಣೆಯಲ್ಲಿ ಗೆದ್ದರೆ ಆ ಬಳಿಕವಷ್ಟೇ ನನ್ನ ಅಭಿಪ್ರಾಯ ಹೇಳಬಹುದು; ಈಗ ಅಲ್ಲ’ ಎಂದು ಉತ್ತರಿಸಿದರು.

ಗುರುದಾಸ್‌ಪುರ ಲೋಕಸಭಾ ಕ್ಷೇತ್ರದಲ್ಲಿ ತನ್ನ ಎದುರಾಳಿಯಾಗಿರುವ ಕಾಂಗ್ರೆಸ್‌ ಅಭ್ಯರ್ಥಿ ಮತ್ತು ಹಾಲಿ ಸಂಸದ ಸುನೀಲ್‌ ಕುಮಾರ್‌ ಜಾಖಡ್‌ ಬಗ್ಗೆ ಪ್ರತಿಕ್ರಿಯಿಸಿದ ದೇವಲ್‌, “ಜಾಖಡ್‌ ಅವರು ತಮಗೆ ಏನು ಬೇಕೋ ಅದನ್ನು ಹೇಳುತ್ತಾರೆ; ಅವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ; ಅವರೂ ಮಾತನಾಡಲಿ; ನಾನಿಲ್ಲಿ ಕೆಲಸ ಮಾಡಲು ಮತ್ತು ಜನಸೇವೆ ಕೈಗೊಳ್ಳಲು ಬಂದಿರೋದು ಅಂತ ಅವರಿಗೂ ಗೊತ್ತಿದೆ; ಆದುದರಿಂದಲೇ ಅವರಿಗೆ ನನ್ನ ಬಗ್ಗೆ ಭಯವಿದೆ’ ಎಂದು ಹೇಳಿದರು.

ಟಾಪ್ ನ್ಯೂಸ್

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.