E.C.ನೋಟಿಸ್ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್
Team Udayavani, Apr 30, 2024, 2:11 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಚುನಾವಣ ಆಯೋಗ ನೋಟಿಸ್ ನೀಡಿತ್ತು. ಇದೀಗ ನೋಟಿಸ್ಗೆ ಪ್ರತಿಕ್ರಿಯೆ ನೀಡಲು ಎರಡೂ ಪಕ್ಷಗಳು ಆಯೋಗದಿಂದ ಕಲಾವಕಾಶ ಕೋರಿವೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಅವರಿಂದ ನಿಯಮ ಉಲ್ಲಂಘನೆಯಾಗಿದ್ದಕ್ಕೆ ಸಂಬಂಧಿ ಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ಬಿಜೆಪಿ 1 ವಾರ ಕಾಲವಕಾಶ ಕೋರಿದೆ. ಅದೇ ರೀತಿ ರಾಹುಲ್ ಮತ್ತು ಖರ್ಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಗೂ ನೋಟಿಸ್ ನೀಡಲಾಗಿದ್ದು, ಪ್ರತಿಕ್ರಿ ಯೆಗೆ ಕಾಂಗ್ರೆಸ್ಗೆ 14 ದಿನಗಳ ಸಮಯ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.