ಕೇರಳ ಬಿಜೆಪಿ ರಾಜ್ಯ ಕಚೇರಿ ಧ್ವಂಸ
Team Udayavani, Jul 29, 2017, 9:45 AM IST
ತಿರುವನಂತಪುರಂ: ಆಡಳಿತಾರೂಢ ಸಿಪಿಎಂ ಕಾರ್ಯಕರ್ತರ ಗುಂಪು ಕೇರಳದ ಬಿಜೆಪಿ ರಾಜ್ಯ ಕಚೇರಿಯ ಮೇಲೆ ದಾಳಿ ಮಾಡಿ, ಧ್ವಂಸಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. ಕಚೇರಿಯಲ್ಲಿ ದಾಂದಲೆ ನಡೆಸಿದ್ದಲ್ಲದೆ, ಮುಂದೆ ನಿಂತಿದ್ದ ಕಾರುಗಳಿಗೂ ಹಾನಿ ಮಾಡಲಾಗಿದೆ. ಇದರ ಬೆನ್ನಲ್ಲೇ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರನ ನಿವಾಸದ ಮೇಲೆ ದಾಳಿ ನಡೆದಿದೆ. ಇದು ಬಿಜೆಪಿಯ ಕುತಂತ್ರ ಎಂಬ ಆರೋಪವನ್ನು ಪಕ್ಷ ಅಲ್ಲಗಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.