Ayodhya; ಬಿಜೆಪಿ ಸೋಲಿಂದ ಆದಾಯ ಕೊರತೆ: ರಿಕ್ಷಾ ಚಾಲಕರು

Team Udayavani, Jun 12, 2024, 5:59 AM IST

BJP defeat in Ayodhya leaves revenue shortfall: rickshaw pullers

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯ ನ್ನೊಳಗೊಂಡ ಲೋಕಸಭಾ ಕ್ಷೇತ್ರ ಫೈಜಾಬಾದ್‌ನಲ್ಲಿ ಬಿಜೆಪಿಗೆ ಸೋಲಾಗಿರುವ ಕಾರಣ ದೇಗುಲ ಪಟ್ಟಣಕ್ಕೆ ಪ್ರವಾಸಿಗರ ಭೇಟಿಯೂ ಇಳಿಕೆಯಾಗಿದೆ. ಇದರಿಂದ ನಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಯೋಧ್ಯೆಯ ಇ-ರಿಕ್ಷಾ ಚಾಲಕರು ಅಳಲು ತೋರಿಕೊಂಡಿದ್ದಾರೆ.

ಬಿಜೆಪಿ ಸರ್ಕಾರವೂ  ಕೂಡ ಫ‌ಲಿತಾಂಶದ ಬಳಿಕ ಅಯೋಧ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ. ಇದೇ ಪರಿಸ್ಥಿತಿ ಮುಂದು ವರಿದರೆ ಅಯೋಧ್ಯೆಯಂತೆ ಇನ್ನೂ ಕೆಲವು ನಗರಗಳು ಕೂಡ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ದಿನಂಪ್ರತಿ 500 ರೂ.ಗಳಿಂದ 800 ರೂ. ವರೆಗೆ ದುಡಿಯುತ್ತಿದ್ದ ನಾವು ಈಗ 250 ರೂ. ಸಂಪಾದಿಸುವುದೂ ಕಷ್ಟವಾಗಿದೆ. ಬೀದಿ ವ್ಯಾಪಾರಿ ಗಳದ್ದೂ ಇದೇ ಪಾಡು ಎಂದು ಹೇಳಿದ್ದಾರೆ.

ಉತ್ತರ ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದ್ದು ಮಾತ್ರವಲ್ಲದೆ ಭವ್ಯ ರಾಮ ಮಂದಿರ ನಿರ್ಮಾಣವಾದ ಕ್ಷೇತ್ರದಲ್ಲೇ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಸಾಧಿಸಿರುವುದು ಫಲಿತಾಂಶದ ದಿನ ಭಾರೀ ಸುದ್ದಿಯಾಗಿತ್ತು. ಅನೇಕರು ಸೋಲಿಗೆ ನಾನಾ ರೀತಿಯ ವಿಶ್ಲೇಷಣೆಗಳನ್ನೂ ನೀಡಿದ್ದಾರೆ.

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.