BJP;ಉದ್ಯೋಗ, ಪಂಡಿತರ ಸುರಕ್ಷೆ: ಕಾಶ್ಮೀರ ಪ್ರಣಾಳಿಕೆಯಲ್ಲಿ ಉಲ್ಲೇಖ?
Team Udayavani, Sep 6, 2024, 6:30 AM IST
ಹೊಸದಿಲ್ಲಿ: ಈ ತಿಂಗಳ 18ರಿಂದ ಜಮ್ಮು-ಕಾಶ್ಮೀರ ಚುನಾವಣೆ ನಡೆಯಲಿದ್ದು, ಬಿಜೆಪಿ ಶುಕ್ರವಾರ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. 2019ರಲ್ಲಿ ಸಂವಿಧಾನದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಇಲ್ಲಿ ಉಂಟಾದ ಅಭಿವೃದ್ಧಿ, ಹೆಚ್ಚಿದ ಪ್ರವಾಸಿಗರ ಸಂಖ್ಯೆ, ಮಹಿಳಾ ಸಶಕ್ತೀಕರಣ, ಯುವಕರಿಗೆ ಉದ್ಯೋಗಾವಕಾಶ, ಕಾಶ್ಮೀರಿ ಪಂಡಿತರ ಸುರಕ್ಷೆ ಅಂಶಗಳು ಪ್ರಣಾಳಿಕೆಯಲ್ಲಿ ಇರುವ ಸಾಧ್ಯತೆ ಇದೆ. “ನವ ಕಾಶ್ಮೀರ’ ಪರಿಕಲ್ಪನೆಯ ಪ್ರಣಾಳಿಕೆಯನ್ನು ಕೇಂದ್ರ ಸಚಿವ ಅಮಿತ್ ಶಾ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಶುಕ್ರವಾರ ಅವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದು, ಮುಂದಿನ ವಾರ ಪ್ರಧಾನಿ ರ್ಯಾಲಿಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.