ಯೋಗಿಯನ್ನು ಬಿಜೆಪಿ ಮನೆಗೆ ಕಳುಹಿಸಿದೆ..: ವ್ಯಂಗ್ಯವಾಡಿದ ಅಖಿಲೇಶ್ ಯಾದವ್

Team Udayavani, Jan 15, 2022, 4:02 PM IST

akhilesh yadav vs yogi adityanath

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ರಂಗೇರುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ, ಪ್ರಚಾರವೂ ಆರಂಭವಾಗಿದೆ. ಈ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ವ್ಯಂಗ್ಯವಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಈ ಚುನಾವಣೆಯಲ್ಲಿ ತಮ್ಮ ಭದ್ರಕೋಟೆ ಗೋರಖಪುರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಬಿಜೆಪಿ ಹೇಳಿದೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ಅಖಿಲೇಶ್, “ಮೊದಲು ಅವರು ‘ಅಯೋಧ್ಯೆಯಿಂದ ಸ್ಪರ್ಧೆ ಮಾಡುತ್ತಾರೆ ಅಥವಾ ‘ಅವರು ಮಥುರಾದಿಂದ ಕಣಕ್ಕಿಳಿಯುತ್ತಾರೆ’ ಅಥವಾ ‘ಅವರು ಪ್ರಯಾಗ್‌ ರಾಜ್‌ ನಿಂದ ಚುನಾವಣೆ ಸ್ಪರ್ಧಿಸುತ್ತಾರೆ’ ಎಂದು ಹೇಳುತ್ತಿದ್ದರು, ಆದರೆ ಈಗ ನೋಡಿ ಬಿಜೆಪಿ ಅವರನ್ನು ಈಗಾಗಲೇ ಗೋರಖ್‌ ಪುರಕ್ಕೆ ಕಳುಹಿಸಿದೆ. ಯೋಗಿ ಅಲ್ಲೇ ಉಳಿಯಬೇಕು. ಅಲ್ಲಿಂದ ಬರುವ ಅವಶ್ಯಕತೆ ಇಲ್ಲ” ಎಂದು ವ್ಯಂಗ್ಯವಾಡಿದರು.

ಅಲ್ಲದೆ ಈ ಬಾರಿ ನಮ್ಮ ಪಕ್ಷವು ಗೋರಖಪುರ ಜಿಲ್ಲೆಯ ಎಲ್ಲಾ ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತದೆ. ಸ್ವಂತ ನಗರದಲ್ಲಿ ಮೆಟ್ರೊ ಓಡಿಸಲು, ಒಳಚರಂಡಿ ನಿರ್ಮಿಸಲು ಯೋಗಿಗೆ ಸಾಧ್ಯವಾಗಲಿಲ್ಲ. ಈ ಬಾರಿ ಗೋರಖಪುರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಇಂದು ಬಿಜೆಪಿಯು ಅವರನ್ನು ಮನೆಗೆ ಕಳುಹಿಸಿದೆ. ಮುಂದೆ ಜನರು ಅವರನ್ನು ಮನೆಯಲ್ಲೇ ಉಳಿದುಕೊಳ್ಳುವಂತೆ ಮಾಡಲಿದ್ದಾರೆ’ ಎಂದು ಅಖಿಲೇಶ್ ಹೇಳಿದರು.

ಇದನ್ನೂ ಓದಿ:ಕೇರಳ ಸಿಎಂ ಪಿಣರಾಯಿ ವಿಜಯನ್ ವೈದ್ಯಕೀಯ ಚಿಕಿತ್ಸೆಗಾಗಿ ಅಮೆರಿಕಕ್ಕೆ

ಉತ್ತರ ಪ್ರದೇಶ ವಿಧಾನಸಭೆ ಚುನಾವನೆ ಘೋಷಣೆಯಾದ ಬಳಿಕ ಹಲವು ಬಿಜೆಪಿ ಶಾಸಕರು ಪಕ್ಷ ತೊರೆದು ಸಮಾಜವಾದಿ ಪಾರ್ಟಿ ಸೇರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಯೋಗಿಯ ಬಿಜೆಪಿಗೆ ಅಖಿಲೇಶ್ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ.

403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶ ವಿಧಾನ ಸಭೆಗೆ ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.