ರಾಜೀನಾಮೆ ನೀಡಲಿದ್ದ ಸಿಎಂ ಪರೀಕರ್‌ಗೆ ಬಿಜೆಪಿ ತಡೆ: ಸರ್ದೇಸಾಯ್
Team Udayavani, Nov 23, 2018, 11:55 AM IST
ಪಣಜಿ: ಅನಾರೋಗ್ಯ ಪೀಡಿತರಾಗಿರುವ 62ರ ಹರೆಯದ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕರ್ ರಾಜೀನಾಮೆ ನೀಡಲು ಬಯಸಿದ್ದರು; ಆದರೆ ಬಿಜೆಪಿ ಹೈಕಮಾಂಡ್ ಅವರನ್ನು ತಡೆಯಿತು ಎಂದು ಗೋವಾ ಫಾರ್ವರ್ಡ್ ಪಾರ್ಟಿ ಮುಖ್ಯಸ್ಥ ಮತ್ತು ಕೃಷಿ ಸಚಿವ ವಿಜಯ್ ಸರ್ದೇಸಾಯ್ ಹೇಳಿದ್ದಾರೆ.
ಈ ವರ್ಷ ಗಣೇಶ ಚತುರ್ಥಿಯ ಸಂದರ್ಭದಲ್ಲೇ ಮುಖ್ಯಮಂತ್ರಿ ಪರೀಕರ್ ಅವರು ತಮ್ಮ ಪದಕ್ಕೆ ರಾಜೀನಾಮೆ ನೀಡಲು ಬಯಸಿದ್ದರು; ಮಾತ್ರವಲ್ಲದೆ ತಮ್ಮ ಕೈಯಲ್ಲಿರುವ ಇತರ ಖಾತೆಗಳನ್ನು ಇತರ ಸಚಿವರಿಗೆ ಹಂಚಿಕೊಡಲು ಬಯಸಿದ್ದರು ಎಂದು ಸರ್ದೇಸಾಯ್ ಹೇಳಿದರು.
ಕಳೆದ ಅ.14ರಂದು ದಿಲ್ಲಿಯ ಏಮ್ಸ್‌ನಿಂದ ಬಿಡುಗಡೆಗೊಂಡ ಬಳಿಕ ಪರೀಕರ್ ತಮ್ಮ ಮನೆಯಲ್ಲೀಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಗೆ ಪ್ಯಾಂಕ್ರಿಯಾಟಿಕ್ ತೊಂದರೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.