Sonia Gandhi: ಸೋನಿಯಾ ವಿರುದ್ಧ ಮುಗಿಬಿದ್ದ ಬಿಜೆಪಿ
Team Udayavani, Apr 12, 2023, 8:20 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಬರೆದ ಲೇಖನವು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.
“ಪ್ರಧಾನಿ ಮೋದಿ ಹಾಗೂ ಬಿಜೆಪಿಯು ಭಾರತದ ಪ್ರಜಾಸತ್ತೆಯ ಎಲ್ಲ ಮೂರೂ ಸ್ತಂಭಗಳನ್ನು ವ್ಯವಸ್ಥಿತವಾಗಿ ಧ್ವಂಸಗೈಯ್ಯುತ್ತಿದ್ದಾರೆ. ಉಳಿದವರ ಬಾಯಿ ಮುಚ್ಚಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ’ ಎಂದು ಸೋನಿಯಾ ಅವರು ಸಂಪಾದಕೀಯ ಪುಟದಲ್ಲಿ ಬರೆದ ಲೇಖನದಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಕಿರಣ್ ರಿಜಿಜು, “ದೇಶದ ಪ್ರಜಾಸತ್ತೆ ಸತ್ತಿದ್ದು ಒಂದೇ ಬಾರಿ. ಅದು 1975ರಲ್ಲಿ. ತದನಂತರ ಎಂದೂ ಆ ರೀತಿ ಆಗಿಲ್ಲ. ನೀವು ನಮಗೆ ಪ್ರಜಾಸತ್ತೆಯ ಪಾಠ ಮಾಡಬೇಕಾಗಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.