BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
Team Udayavani, Dec 17, 2024, 10:39 PM IST
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಸಮಯದಲ್ಲಿ ಸದನಕ್ಕೆ ಹಾಜರಾಗದ ಸಂಸದರಿಗೆ ಬಿಜೆಪಿ ನೋಟಿಸ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಮಸೂದೆ ಮಂಡನೆಯ ಸಮಯದಲ್ಲಿ ಹಾಜರಿರಬೇಕು ಎಂದು ವಿಪ್ ಜಾರಿ ಮಾಡಿದ್ದರೂ ಬಿಜೆಪಿಯ 20ಕ್ಕೂ ಹೆಚ್ಚು ಸಂಸದರು ಹಾಜರಾಗಿರಲಿಲ್ಲ.
ಮಸೂದೆ ಮಂಡನೆಯಾಗಬೇಕೇ, ಬೇಡವೇ ಎಂದು ನಡೆದ ಮತದಾನದಲ್ಲಿ ಮಸೂದೆಯ ಪರ 269, ವಿರುದ್ಧ 198 ಮತಗಳ ಚಲಾವಣೆಯಾಗಿದ್ದವು. ಮೂರನೇ ಎರಡರಷ್ಟು ಬಹುಮತ ಸಿಗದ ಕಾರಣ ಆಡಳಿತ ಪಕ್ಷ ವಿಪಕ್ಷಗಳ ವ್ಯಂಗ್ಯಕ್ಕೆ ತುತ್ತಾಗಿತ್ತು. ಮಂಗ ಳವಾರ ಸದನದಲ್ಲಿ ಹಾಜರಿರುವಂತೆ ವಿಪಕ್ಷಗಳು ಕೂಡ ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajya Sabha: ಕಾಂಗ್ರೆಸ್ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ
1971 ಯುದ್ಧದ ಚಿತ್ರ ಮಾಣಿಕ್ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ
Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ
Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?
Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್?: ನೆಟ್ಟಿಗರ ಚರ್ಚೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.