ಬಿಜೆಪಿ ನಾಯಕರ ಬಂಧಿಸಿದ್ದ “ಲೇಡಿ ಸಿಂಗಂ” ಶ್ರೇಷ್ಠಾ ವರ್ಗ
Team Udayavani, Jul 3, 2017, 3:45 AM IST
ಲಕ್ನೋ: ಉತ್ತರಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕಿಳಿದು, ಅವರನ್ನು ಬಂಧಿಸಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಆ ವಿಡಿಯೋದಲ್ಲಿನ ಅಧಿಕಾರಿ ಶ್ರೇಷ್ಠಾ ಠಾಕೂರ್ ಸೇರಿದಂತೆ 234 ಮಂದಿ ಪೊಲೀಸರನ್ನು ವರ್ಗಾಯಿಸಿ ಯೋಗಿ ಆದಿತ್ಯನಾಥ್ ಸರಕಾರ ಭಾನುವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ, ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದೆಂದು ಅವರನ್ನು ವರ್ಗ ಮಾಡಲಾಗಿದೆ ಎಂದಿದ್ದಾರೆ. ಇದಕ್ಕೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿದ ಶ್ರೇಷ್ಠಾ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಪ್ರತಿಫಲ ಸಿಕ್ಕಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.