ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಾಪಸ್
Team Udayavani, Aug 22, 2017, 8:20 AM IST
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ನಾಯಕ ಅವತಾರ್ ಸಿಂಗ್ ಭದಾನ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ಹಿಂಪಡೆದಿದ್ದಾರೆ. ಇದುವರೆಗೂ ಕೋರ್ಟ್ನಲ್ಲಿ ಈ ಮೊಕದ್ದಮೆ ವಿಚಾರಣೆ ನಡೆಯುತ್ತಿತ್ತು. ಇದನ್ನು ಮುಂದುವರಿಸದಂತೆ ಇಬ್ಬರೂ ಸೇರಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಭದಾನ ಪರ ವಕೀಲ ಸೂರತ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.