ರಾಜ್ಯಸಭೆಗೆ ಬೀರೇಂದರ್ ಸಿಂಗ್ ರಾಜೀನಾಮೆ
Team Udayavani, Jan 22, 2020, 1:46 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ಬಿರೇಂದರ್ ಸಿಂಗ್ ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅಂಗೀಕರಿಸಿದ್ದಾರೆ.
ಸಿಂಗ್ರ ಸದಸ್ಯತ್ವ 2022ರ ಆ.1ರವರೆಗೂ ಇತ್ತು. ಅವರ ಮಗ ಬ್ರಿಜೇಂದರ್ ಸಂಸದರಾಗಿ ಆಯ್ಕೆ ಆದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.