ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ಗೆ ಕೋವಿಡ್ ಪಾಸಿಟಿವ್
Team Udayavani, Jun 5, 2022, 5:30 PM IST
ಮುಂಬಯಿ: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ವಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಫಡ್ನವೀಸ್ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕಿಗೆ ಗುರಿಯಾಗುತ್ತಿರುವುದು. ಶನಿವಾರ ಅನಾರೋಗ್ಯದ ಕಾರಣ ಸೊಲ್ಲಾಪುರ ಪ್ರವಾಸವನ್ನು ಕೊನೆಯ ಕ್ಷಣದಲ್ಲಿ ಹಿಂದಕ್ಕೆ ಪಡೆದ ಫಡ್ನವೀಸ್ ಅವರು ಮುಂಬಯಿಗೆ ಮರಳಿದ್ದರು.
ಈ ಬಗ್ಗೆ ಟ್ವಿಟ್ ಮಾಡಿದ ವಿಪಕ್ಷ ನಾಯಕ ಫಡ್ನವೀಸ್ ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ಮತ್ತು ನಾನು ನನ್ನ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಪಟ್ಟಿದ್ದು ವೈದ್ಯರ ಸಲಹೆಯಂತೆ ಕೊರೊನಾಗೆ ಸಂಬಂಧಿಸಿದ ಔಷಧಗಳನ್ನು ಮತ್ತು ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರ ತಮ್ಮ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ. ಎಲ್ಲರೂ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರು ಜಾಗೃತರಾಗುವಂತೆ ರಾಜ್ಯ ಸರಕಾರ ಮನವಿ ಮಾಡಿದೆ. ರಾಜಕೀಯ ನಾಯಕರಿಗೆ ಕೊರೊನಾ ಸೋಂಕು ತಗಲಿರುವುದು ಕೂಡ ಬೆಳಕಿಗೆ ಬಂದಿದೆ.
I have tested #COVID19 positive and in home isolation.
Taking medication & treatment as per the doctor’s advice.
Those who have come in contact with me are advised to get Covid tests done.
Take care everyone !— Devendra Fadnavis (@Dev_Fadnavis) June 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.