ನಟಿಯ ಕೈ ಹಿಡಿದ ರಾಹುಲ್: ಬಿಜೆಪಿ ನಾಯಕಿಯ ವ್ಯಂಗ್ಯ ಟ್ವೀಟ್ ವಿರುದ್ದ ಆಕ್ರೋಶ
ಮುತ್ತಜ್ಜನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ.... !
Team Udayavani, Oct 30, 2022, 4:31 PM IST
ನವದೆಹಲಿ : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದ ಮೂಲಕ ಹಾದುಹೋಗುತ್ತಿದ್ದು,ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪ್ರತಿ ನಿತ್ಯ ಹಲವರನ್ನು ಭೇಟಿಯಾಗುವ ರಾಹುಲ್ ಗಾಂಧಿಯವರು ನಟಿ ಮತ್ತು ಸಾಮಾಜಿಕ ಕಾರ್ಯಕರ್ತೆ ಪೂನಂ ಕೌರ್ ಅವರ ಕೈಯನ್ನು ಹಿಡಿದಿರುವುದು ಫೋಟೋದಲ್ಲಿ ಕಾಣಿಸಿಕೊಂಡಿದ್ದು, ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಶೀರ್ಷಿಕೆ ಬರೆದು ಪೋಸ್ಟ್ ಮಾಡಿರುವುದು ಸಮರಕ್ಕೆ ಕಾರಣವಾಗಿದೆ. ಪೂನಂ ಸೇರಿದಂತೆ ಹಲವು ನಾಯಕರು ಆಕ್ಷೇಪಿಸಿ ತಿರುಗೇಟು ನೀಡಿ ಟ್ವೀಟ್ ಅಳಿಸುವಂತೆ ಕಿಡಿ ಕಾರಿದ್ದಾರೆ.
ರಾಹುಲ್ ಗಾಂಧಿ ಮತ್ತು ಪೂನಂ ಕೌರ್ ಅವರ ಚಿತ್ರವನ್ನು ಹಂಚಿಕೊಂಡಿರುವ ಪ್ರೀತಿ ಗಾಂಧಿ ಅವರು “ಅವರ ಮುತ್ತಜ್ಜನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ” ಎಂದು ಬರೆದಿದ್ದಾರೆ. ಅಂತಹ ಶೀರ್ಷಿಕೆಯನ್ನು ಬರೆದ ನಂತರ, ಅನೇಕ ಕಾಂಗ್ರೆಸ್ ನಾಯಕರು ಪ್ರೀತಿ ವಿರುದ್ಧ ಕಿಡಿ ಕಾರಿದ್ದಾರೆ.
ಪೂನಂ ಕೌರ್ ಅವರು ತಿರುಗೇಟು ನೀಡಿ “ಇದು ನಿಮಗೆ ಸಂಪೂರ್ಣವಾಗಿ ಅವಮಾನಕರವಾಗಿದೆ, ಪ್ರಧಾನಿ ನಾರಿ ಶಕ್ತಿಯ ಬಗ್ಗೆ ಮಾತನಾಡಿದ್ದು ನೆನಪಿರಲಿ -ನಾನು ಹೆಚ್ಚುಕಡಿಮೆ ಜಾರಿ ಪಲ್ಟಿಯಾಗುತ್ತಿದ್ದೆ. ಸರ್ ನನ್ನ ಕೈ ಹಿಡಿದುಕೊಂಡರು.”ಅಜ್ಜ!!” ಎಂದು ತಿರುಗೇಟು ನೀಡಿದ್ದಾರೆ.
This is absolutely demeaning of you , remember prime minister spoke about #narishakti – I almost slipped and toppled that’s how sir held my hand . https://t.co/keIyMEeqr6
— पूनम कौर ❤️ poonam kaur (@poonamkaurlal) October 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.