ಚುರುಮುರಿಗೂ ಜಿಎಸ್‌ಟಿ ಹೇರುತ್ತಿದ್ದಾರೆ : ಕೇಂದ್ರದ ವಿರುದ್ಧ ಮಮತಾ ಕಿಡಿ

ರೋಗಿ ಆಸ್ಪತ್ರೆಗೆ ದಾಖಲಾದರೆ ಜಿಎಸ್‌ಟಿ ವಿಧಿಸುತ್ತಾರೆ...

Team Udayavani, Jul 21, 2022, 2:16 PM IST

1-ssdsdsa

ಕೋಲ್ಕತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಸರಕು ಮತ್ತು ಸೇವಾ ತೆರಿಗೆಯ ಕುರಿತಾಗಿ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಪಕ್ಷದ ಹುತಾತ್ಮರ ದಿನದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಬ್ಯಾನರ್ಜಿ, ಬಿಜೆಪಿ ಮನಸ್ಸು ಕಳೆದುಕೊಂಡಿದೆ,  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುರುಮುರಿಯ ಮೇಲೆ ಕೂಡ ಜಿಎಸ್‌ಟಿ ಹೇರುತ್ತಿದೆ. ಇದೇ ವೇಳೆ ಕಾರ್ಯಕರ್ತರಿಂದ ಚುರುಮುರಿಗಳನ್ನು ರವಾನಿಸಲು ಹೇಳಿ ಸ್ವಲ್ಪ ಹೊರತೆಗೆದರು, ವೇದಿಕೆಯ ಮೇಲಿದ್ದ ಜಾಲ್ ಮುರಿ ಮಾರಾಟಗಾರನನ್ನು ಸಹ ಕರೆದು ಅವನಿಗೆ ಹಣ ನೀಡುವುದಾಗಿ ಹೇಳಿದರು. ಟ್ರೇಯನ್ನು ಹಿಡಿದುಕೊಂಡು, “ನೋಡಿ, ಮುರಿ, ಮಿಷ್ಟಿ (ಸಿಹಿ), ಲಸ್ಸಿ (ಮಜ್ಜಿಗೆ) ಮತ್ತು ಮೊಸರಿನ ಮೇಲೂ ಜಿಎಸ್‌ಟಿ ಹಾಕಿದ್ದಾರೆ. ರೋಗಿ ಆಸ್ಪತ್ರೆಗೆ ದಾಖಲಾದರೆ ಜಿಎಸ್‌ಟಿ ವಿಧಿಸುತ್ತಾರೆ ಎಂದು ಕಿಡಿ ಕಾರಿದರು.

ಹುತಾತ್ಮರ ದಿನದ ವಾರ್ಷಿಕ ಕಾರ್ಯಕ್ರಮವು ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆಸಿರಲಿಲ್ಲ. ಈ ಬಾರಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.1993 ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮೇಲೆ ಪೋಲೀಸರ ಗುಂಡಿನ ದಾಳಿಯಲ್ಲಿ 13 ಜನರು ಸಾವನ್ನಪ್ಪಿದ ದಿನದ ನೆನಪಿನಲ್ಲಿ ಜುಲೈ 21 ಅನ್ನು ಟಿಎಂಸಿ ಶಹಿದ್ ದಿವಸ್ ಎಂದು ಆಚರಿಸಲಾಗುತ್ತಿದೆ.

ಇದನ್ನೂ ಓದಿ : ಎನ್‌ಸಿಪಿಯ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಶರದ್ ಪವಾರ್

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.