BJP: ಸೆ.2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ: ಈ ಬಾರಿ 10 ಕೋಟಿ ನೋಂದಣಿ ಗುರಿ


Team Udayavani, Aug 28, 2024, 6:34 AM IST

BJP membership campaign from September 2: 10 crore registration target this time

ಹೊಸದಿಲ್ಲಿ: ಬಿಜೆಪಿ ಸದಸ್ಯತ್ವ ಅಭಿಯಾನವು ಸೆ.2 ರಂದು ಶುರುವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆ ದಿನ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷದ ಸದಸ್ಯತ್ವವನ್ನು ಮರು ನವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾಬ್ಡೆ ಅವರು ಸದಸ್ಯತ್ವ ಅಭಿಯಾನದ ನೇತೃತ್ವ ವಹಿಸಿಕೊಂಡಿದ್ದಾರೆ. ಪಕ್ಷವು ಈ ಬಾರಿ 10 ಕೋಟಿ ಹೊಸ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಎಂದು ತಾಬ್ಡೆ ಕರೆ ನೀಡಿದ್ದಾರೆ.

ಅಲ್ಲದೇ ಸದಸ್ಯರು ತಮ್ಮ ನೋಂದಣಿ ನವೀಕರಿಸಿ ಎಂದೂ ಕರೆ ನೀಡಿ­ದ್ದಾರೆ. ಸೆ.2ರಿಂದ 25ರ ವರೆಗೆ ಮೊದಲ ಹಂತ, ಅ.1ರಂದು 2ನೇ ಹಂತ ಶುರುವಾಗಲಿದೆ ಎಂದೂ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aadhar

UPSC ಬೆನ್ನಲ್ಲೇ ಎಸ್‌ಎಸ್‌ಸಿ ಆಧಾರ್‌ ದೃಢೀಕರಣಕ್ಕೆ ಅಸ್ತು

Supreme Court

Agra ಪಾರಂಪರಿಕ ನಗರ ಘೋಷಣೆಗೆ ಸುಪ್ರೀಂ ನಕಾರ

army

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

1-kejri

Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್

drowned

Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.