ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ ಹಾಕಿ ಸ್ವಾಗತ : ವೈರಲ್ ವಿಡಿಯೋ ನೋಡಿ
Team Udayavani, Nov 20, 2018, 1:44 PM IST
ಭೂಪಾಲ್ : ಮಧ್ಯಪ್ರದೇಶದ ಬಿಜೆಪಿ ಶಾಸಕನಿಗೆ ಯುವಕನೊಬ್ಬ ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ ಘಟನೆ ನಡೆದಿದ್ದು, ಆ ವಿಡಿಯೋ ವೀಕ್ಷಿಸಿ.
#WATCH: A man greets BJP MLA and candidate Dilip Shekhawat with
a garland of shoes in Madhya Pradesh’s Nagada. (19.11.2018) pic.twitter.com/LmYMAaP8Me— ANI (@ANI) November 20, 2018
ನಗಾಡಾ ಕಚ್‌ರೋಡ್‌ಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಶಾಸಕ ,ಬಿಜೆಪಿ ಅಭ್ಯರ್ಥಿ ದಿಲೀಪ್ ಶೆಖಾವತ್ ಅವರಿಗೆ ಬಿಜೆಪಿ ಕಾರ್ಯಕರ್ತನ ಸೋಗಿನಲ್ಲಿದ್ದ ಯುವಕ ಶೂಗಳ ಹಾರವನ್ನು ಹಾಕಿಯೇ ಬಿಟ್ಟಿದ್ದಾನೆ.
ಚಪ್ಪಲಿ ಹಾರ ಬಿದ್ದ ತಕ್ಷಣ ಕಿಡಿ ಯಾದ ಶೆಖಾವತ್ ಕೂಡಲೆ ಅದನ್ನು ಕಿತ್ತೆಸೆದು ಯುವಕನ ಮೇಲೆ ಎರಗಿ ನಾಲ್ಕೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.