ಕೇಂದ್ರ ಸಚಿವ ಬಂಡಾರುಗೆ ಪುತ್ರ ವಿಯೋಗ; 21ರ ಹರೆಯದಲ್ಲೇ ಹೃದಯಾಘಾತ !
Team Udayavani, May 23, 2018, 12:30 PM IST
ಸಿಕಂದರಾಬಾದ್: ಕೇಂದ್ರ ಸಚಿವ, ಬಿಜೆಪಿ ಸಂಸದ ಬಂಡಾರು ದತ್ತಾತ್ರೇಯ ಅವರ 21 ರ ಹರೆಯದ ಪುತ್ರ ಬಂಡಾರು ವೈಷ್ಣವ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
3 ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವೈಷ್ಣವ್ ಅವರು ಮಂಗಳವಾರ ರಾತ್ರಿ ಎದೆ ನೋವಿನ ಬಗ್ಗೆ ಹೇಳಿಕೊಂಡಿದ್ದು , ಕೂಡಲೆ ಅವರನ್ನು ಸಿಕಂದರಾಬಾದ್ನ ಆಸ್ಪತ್ರೆ ದಾಖಲಿಸಲಾಯಿತು. ಆದರೆ 12.30 ರ ವೇಳೆಗೆ ಅವರು ಕೊನೆಯುಸಿರೆಳಿದಿರುವುದು ಧೃಡವಾಯಿತು.
ವೈಷ್ಣವ್ ಅವರು ನಿಧನ ಹೊಂದಿದ ವಿಚಾರ ತಿಳಿದು ನೂರಾರು ಬಿಜೆಪಿ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದು, ಬಂಡಾರು ಅವರು ಕುಟುಂಬ ಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಮಗನನ್ನು ಕಳೆದುಕೊಂಡು ಸಚಿವ ಬಂಡಾರು ಮತ್ತು ಕುಟುಂಬದವರು ತೀವ್ರ ದುಃಖೀತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.