Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Team Udayavani, Apr 24, 2024, 7:34 PM IST

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

ಉತ್ತರ ಪ್ರದೇಶ: ಹತ್ರಾಸ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ದಿಲೇರ್ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.

ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಅಲಿಗಢ್‌ನ ವರುಣ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಬುಧವಾರ ಚಿಕಿತ್ಸೆ ಫಲಿಸದೆ ನಿಧನಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ಕೆಲವು ದಿನಗಳಿಂದ ದಿಲೇರ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಂಸದ ರಾಜವೀರ್ ದಿಲೇರ್ ಅವರ ಹಠಾತ್ ನಿಧನ ಬಿಜೆಪಿಗೆ ದೊಡ್ಡ ನಷ್ಟವಾಗಿದೆ. ರಾಜ್‌ವೀರ್ ದಿಲೇರ್ 2019 ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ 2024 ರ ಚುನಾವಣೆಯಲ್ಲಿ ಸಂಸದ ದಿಲೇರ್ ಅವರಿಗೆ ಟಿಕೆಟ್ ನೀಡಲಿಲ್ಲ ಅವರ ಸ್ಥಾನಕ್ಕೆ ಬಿಜೆಪಿ ಹತ್ರಾಸ್ ಕ್ಷೇತ್ರದಿಂದ ಅನುಪ್ ವಾಲ್ಮೀಕಿ ಅವರನ್ನು ಕಣಕ್ಕಿಳಿಸಿದೆ.

ರಾಜ್‌ವೀರ್ ಸಿಂಗ್ ದಿಲೇರ್ ಅವರ ತಂದೆ ಕಿಶನ್ ಲಾಲ್ ದಿಲೇರ್ ಅವರು 1996 ರಿಂದ 2004 ರವರೆಗೆ ಸತತ ನಾಲ್ಕು ಅವಧಿಗೆ ಹತ್ರಾಸ್ ಕ್ಷೇತ್ರದಿಂದ ಸಂಸದರಾಗಿದ್ದರು.

ಇದನ್ನೂ ಓದಿ: Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.