ದಿಲ್ಲಿ ಜಾಮಾ ಮಸೀದಿ ಕೆಡವಿದರೆ ಮೂರ್ತಿ ಸಿಗುತ್ತದೆ; ವಿಡಿಯೋ ನೋಡಿ
Team Udayavani, Nov 24, 2018, 12:24 PM IST
ಹೊಸದಿಲ್ಲಿ:ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ವಿವಾದದ ಮಧ್ಯೆಯೇ ದೆಹಲಿ ಜಾಮಾ ಮಸೀದಿಯನ್ನು ಕೆಡವಬೇಕು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿವಾದಿತ ಹೇಳಿಕೆ ನೀಡಿದ್ದಾರೆ.
#WATCH: BJP MP Sakshi Maharaj says in Unnao "Rajneeti mein jab aaya to pehla mera statement tha Mathura mein, Ayodhya Mathura Kashi ko chhodo Dilli ki Jama Masjid todo, agar seedhion mein murtiyaan na nikle to mujhe faansi pe latka dena." (22.11.2018) pic.twitter.com/9pywDQ2flB
— ANI UP (@ANINewsUP) November 24, 2018
ಜಾಮಾ ಮಸೀದಿಯ ಮೆಟ್ಟಿಲಿನ ಕೆಳಗೆ ಮೂರ್ತಿಗಳು ಸಿಗದಿದ್ದರೆ ನನ್ನನ್ನು ಗಲ್ಲಿಗೇರಿಸಿ ಎಂದೂ ಅವರು ಇದೇ ವೇಳೆ ಹೇಳಿದ್ದಾರೆ. ನಾನು ರಾಜಕೀಯಕ್ಕೆ ಬಂದ ಮೊದಲ ದಿನದಿಂದಲೂ ಈ ಮಾತನ್ನು ಹೇಳುತ್ತಿದ್ದೇನೆ. ಈಗಲೂ ಈ ಮಾತಿಗೆ ನಾನು ಬದ್ಧ ಎಂದಿದ್ದಾರೆ
ಸದಾ ಒಂದಿಲ್ಲವೊಂದು ವಿವಾದಿತ ಹೇಳಿಕೆ ನೀಡುವ ಮೂಲಕ ಸುದ್ದಿಯಾಗುವ ಸಾಕ್ಷಿ ಮಹಾರಾಜ್ ಮತ್ತೆ ತಮ್ಮ ಉರಿನಾಲಿಗೆ ಹರಿಯ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.