ಲಕ್ನೋ ನೈಟ್ ಕ್ಲಬ್ ಉದ್ಘಾಟಿಸಿದ ಸಂಸದ ಸಾಕ್ಷಿ ಮಹಾರಾಜ್; ವಿವಾದ
Team Udayavani, Apr 16, 2018, 11:19 AM IST
ಲಕ್ನೋ : ಭಾರತೀಯ ಜನತಾ ಪಕ್ಷದ ಉರಿ ನಾಲಗೆಯ ಸಂಸದ ಸಾಕ್ಷಿ ಮಹಾರಾಜ್ ಅವರು ನಿನ್ನೆ ಭಾನುವಾರ ಇಲ್ಲಿನ ಆಲಿಗಂಜ್ ಪ್ರದೇಶದಲ್ಲಿನ ಸಂಕೀರ್ಣವೊಂದರಲ್ಲಿ “ಲಟಸ್ ಮೀಟ್’ ಎನ್ನುವ ಹೆಸರಿನ ನೈಟ್ ಕ್ಲಬ್ ಉದ್ಘಾಟಿಸಿ ವಿವಾದಕ್ಕೆ ಕಾರಣರಾದರು.
ಇಲ್ಲಿನ ರಾಮ್ ರಾಮ್ ಬ್ಯಾಂಕ್ ಕ್ರಾಸಿಂಗ್ ಸಮೀಪ ಇರುವ ಜೀತ್ ಪ್ಲಾಜಾ ದ ಎರಡನೇ ಮಹಡಿಯಲ್ಲಿರುವ ಈ ನೈಟ್ ಕ್ಲಬ್ ಅನ್ನು ಸಾಕ್ಷಿ ಮಹಾರಾಜ್ ಅವರು ರಿಬ್ಬನ್ ಕಟ್ ಮಾಡಿ ಉದ್ಘಾಟಿಸಿದರು.
ಸಾಕ್ಷಿ ಮಹಾರಾಜ್ ಅವರು ಸಂಸದರಾಗಿ ಪ್ರತಿನಿಧಿಸುತ್ತಿರುವ ಉನ್ನಾವೋ ಕ್ಷೇತ್ರ ಈಗ ಗ್ಯಾಂಗ್ ರೇಪ್ ಮತ್ತು ಕಸ್ಟಡಿ ಸಾವಿನ ಪ್ರಕರಣದಿಂದಾಗಿ ದೇಶಾದ್ಯಂತ ಸುದ್ದಿಯಲ್ಲಿದೆ. ಉನ್ನಾವೋ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರು ಈ ಪ್ರಕರಣದ ಮುಖ್ಯ ಆರೋಪಿಯಾಗಿ ಸಿಬಿಐನಿಂದ ಅರೆಸ್ಟ್ ಆಗಿ ತನಿಖೆಗೆ ಒಳಪಟ್ಟಿದ್ದಾರೆ.
ಈ ಪರಿಸ್ಥಿತಿಯಲ್ಲಿ ಸಂಸದ ಸಾಕ್ಷಿ ಮಹಾರಾಜ್ ನೈಟ್ ಕ್ಲಬ್ ಉದ್ಘಾಟಿಸಿ ಹಲವರು ಹುಬ್ಬೇರಿಸುವಂತೆ ಮಾಡಿದ್ದಾರೆ. ಸಾಕ್ಷಿ ಮಹಾರಾಜ್ ಅವರು ಈಚೆಗೆಷ್ಟೇ “ಸಮಾಜದಲ್ಲಿ ರೇಪ್ ಕೃತ್ಯಗಳು,ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುವುದಕ್ಕೆ ಗಂಡು – ಹೆಣ್ಣು ಪ್ರಣಯ ಜೋಡಿಗಳು ಬಹಿರಂಗವಾಗಿ ಅಶ್ಲೀಲವಾಗಿ ವರ್ತಿಸುತ್ತಿರುವುದೇ ಕಾರಣ’ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.