ದೇಶದಲ್ಲಿನ ಅಕ್ರಮ ವಲಸಿಗರ ಗಡೀಪಾರು: ಲೋಕಸಭೆಯಲ್ಲಿ ಬಿಜೆಪಿ ಆಗ್ರಹ
Team Udayavani, Apr 11, 2017, 3:33 PM IST
ಹೊಸದಿಲ್ಲಿ : ಸಮಾಜ ವಿರೋಧಿ ಹಾಗೂ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮೀಲಾಗಿರುವ ದೇಶಾದ್ಯಂತದ ಕಾನೂನುಬಾಹಿರ ವಲಸಿಗರನ್ನು ದೇಶದಿಂದ ಹೊರಗಟ್ಟಬೇಕು ಎಂದು ಇಂದು ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ಆಗ್ರಹಿಸಿದರು.
ದುಬೆ ಅವರ ಈ ಒತ್ತಾಯ ಸದನದಲ್ಲಿ ಭಾರೀ ಗದ್ದಲ ಗಲಾಟೆಗೆ ಕಾರಣವಾಯಿತು.
ದೇಶದಲ್ಲಿ ಬಾಂಗ್ಲಾದೇಶ ಮೊದಲಾದೆಡೆಗಳಿಂದ ಭಾರತಕ್ಕೆ ಅಕ್ರಮವಾಗಿ ಬಂದಿರುವ ವಲಸಿಗರನ್ನು ಗುರುತಿಸಲು ಆಯೋಗವೊಂದನ್ನು ರಚಿಸಬೇಕು. ಇದರಿಂದ ದೇಶದ ವಿವಿಧೆಡೆ, ಮುಖ್ಯವಾಗಿ ಈಶಾನ್ಯ ಭಾರತದಲ್ಲಿ, ಜನಸಂಖ್ಯಾ ನಮೂನೆಯಲ್ಲಿ ಬದಲಾವಣೆ ಆಗಿರುವುದನ್ನು ಪತ್ತೆ ಹಚ್ಚಿ ಕಠಿನ ಕ್ರಮತೆಗೆದುಕೊಳ್ಳಬೇಕು ಎಂದು ದುಬೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.