ಬಿಜೆಪಿ ರಾ.ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಆಸ್ಪತ್ರೆಗೆ ದಾಖಲು
Team Udayavani, Jan 17, 2019, 9:35 AM IST
ಹೊಸದಿಲ್ಲಿ : ಬಿಜೆಪಿ ನಾಯಕರಿಗೆ ಅನಾರೋಗ್ಯ ಪರ್ವ ಕಾಡುತ್ತಿರುವಂತೆ ಕಂಡು ಬರುತ್ತಿದೆ.
ಇದೀಗ ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರನ್ನು ಇಂದು ಗುರುವಾರ ನೋಯ್ಡಾ ಕೈಲಾಶ್ ಆಸ್ಪತ್ರೆಗೆ ಸೇರಿಸಲಾಗಿದೆ.
ಲಾಲ್ ಅವರು ಪಶ್ಚಿಮ ಉತ್ತರ ಪ್ರದೇಶದ ಆರ್ಎಸ್ಎಸ್ ಪ್ರಚಾರಕರಾಗಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಈಗಾಗಲೇ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ಸೇರಿದ್ದಾರೆ.
ಶಾ ಅವರು ಚೇತರಿಸಿಕೊಳ್ಳುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.