BJP patriarch ಎಲ್.ಕೆ. ಅಡ್ವಾಣಿ ಐಸಿಯುಗೆ ಶಿಫ್ಟ್; ಸ್ಥಿತಿ ಸ್ಥಿರ
Team Udayavani, Dec 15, 2024, 11:43 AM IST
ಹೊಸದಿಲ್ಲಿ: ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರನ್ನು ಶನಿವಾರ(ಡಿ15) ದಿಲ್ಲಿ ಅಪೋಲೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ ಮತ್ತು ಪ್ರಸ್ತುತ ನರವಿಜ್ಞಾನ ವಿಭಾಗದಲ್ಲಿ ವೀಕ್ಷಣೆಯಲ್ಲಿದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇಡ ಲಾಗಿದೆ ಮತ್ತು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಪಡೆದ 96 ವರ್ಷದ ಅಡ್ವಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಈ ವರ್ಷ ಜುಲೈ, ಆಗಸ್ಟ್ ಮತ್ತು ಈಗ ಮೂರನೇ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.