ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Team Udayavani, Oct 19, 2022, 6:15 PM IST
ನವದೆಹಲಿ: ನ.12ರಂದು ನಡೆಯಲಿರುವ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 62 ಅಭ್ಯರ್ಥಿಗಳ ಮೊದಲಪಟ್ಟಿ ಬಿಡುಗಡೆ ಮಾಡಿದೆ.
ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಮ್ಮ ಕ್ಷೇತ್ರ ಸೆರಾಜ್‌ನಿಂದಲೇ ಕಣಕ್ಕಿಳಿಯಲಿದ್ದಾರೆ. ಮಾಜಿ ಕೇಂದ್ರ ಸಚಿವ ಸುಖರಾಮ್ ಪುತ್ರ ಅನಿಲ್ ಶರ್ಮ ಮಾಂಡಿ ಕ್ಷೇತ್ರದಿಂದ ಕಣಕ್ಕಿಳಿಯಿಲಿದ್ದಾರೆ.
ಈ ಪಟ್ಟಿಯಲ್ಲಿ ಐವರು ಮಹಿಳಾ ಅಭ್ಯರ್ಥಿಗಳೂ ಇದ್ದಾರೆ. ವಿಶೇಷವೆಂದರೆ ಹಲವು ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ.
ಇದು ಹಿಮಾಚಲದಲ್ಲಿ ತುಸು ಆಕ್ರೋಶಕ್ಕೂ ಕಾರಣವಾಗಿದೆ. ಇದರ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ, ಇತರೆ ಹಿರಿಯ ನಾಯಕರು ಸಭೆ ಸೇರಿ ಈ ಅಂತಿಮಪಟ್ಟಿ ತಯಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.