Live Update:ಮಹಾರಾಷ್ಟ್ರ ವಿಧಾನಸಭೆ ಬಿಜೆಪಿ-ಶಿವಸೇನಾ ತೆಕ್ಕೆಗೆ; ಹರಿಯಾಣ ವಿಧಾನಸಭೆ ಅತಂತ್ರ
Team Udayavani, Oct 24, 2019, 2:33 PM IST
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಸರ್ಕಾರ ರಚಿಸಲಿದ್ದು, ಹರಿಯಾಣದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆಯದೆ ಅತಂತ್ರವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ರಚಿಸಲು ಕಸರತ್ತು ನಡೆಸಲು ಮುಂದಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನಾ 165 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ. ಸರ್ಕಾರ ರಚನೆಗೆ ಬೇಕಾದ ಸಂಖ್ಯೆ 145. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್ ಸಿಪಿ ಮೈತ್ರಿಕೂಟ 90 ಸ್ಥಾನಗಳಲ್ಲಿ ಜಯ ಸಾಧಿಸಬಹುದಾಗಿದೆ ಎಂದು ವರದಿ ತಿಳಿಸಿದೆ.
90 ಸದಸ್ಯ ಬಲದ ಹರಿಯಾಣದಲ್ಲಿ ಬಿಜೆಪಿ 42, ಕಾಂಗ್ರೆಸ್ 31, ಜೆಜೆಪಿ 10 ಹಾಗೂ ಇತರರು 7 ಸ್ಥಾನಗಳಲ್ಲಿ ಗೆಲುವು ಸನಿಹದಲ್ಲಿ ಇದ್ದಾರೆ. ಸರ್ಕಾರ ರಚಿಸಲು 46 ಸ್ಥಾನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಜೆಜೆಪಿ ಅಥವಾ ಪಕ್ಷೇತರ ಶಾಸಕರ ನೆರವು ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.