ಟಿಎಂಸಿ ತಿಕ್ಕಾಟದ ಪರಿಣಾಮ: ಫೆ.2ರ ಪ್ರಧಾನಿ ಮೋದಿ ರಾಲಿ ತಾಣ ಬದಲು
Team Udayavani, Jan 28, 2019, 11:32 AM IST
ಕೋಲ್ಕತ : ಮುಂದಿನ ತಿಂಗಳು ಫೆ.2ರಂದು ಉತ್ತರ 24 ಪರಗಣದ ಠಾಕೂರ್ ನಗರದಲ್ಲಿ ನಡೆಸುವುದೆಂದು ಯೋಚಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರಾಲಿಯನ್ನು ಇದೀಗ ಇದೇ ತಾಣಕ್ಕೆ ಸಮೀಪದ ಬೃಹತ್ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜತೆಗಿನ ಮುಸುಕಿನೊಳಗಿನ ಗುದ್ದಾಟವೇ ಇದಕ್ಕೆ ಕಾರಣವೆಂದು ಗೊತ್ತಾಗಿದೆ.
ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಜನವರಿ 28ರಿಂದ ಫೆ.5ರ ವರೆಗಿನ ಅವಧಿಗೆ ಧಾರ್ಮಿಕ ಕಾರ್ಯಕ್ರಮ ನಡೆಸುವ ಸಲುವಾಗಿ ಉತ್ತರ 24 ಪರಗಣದ ಠಾಕೂರ್ ನಗರದ ತಾಣವನ್ನು ಈ ಮೊದಲೇ ಪಡೆದುಕೊಂಡಿರುವುದೇ ಮೋದಿ ರಾಲಿ ತಾಣ ಬದಲಾವಣೆಗೆ ಕಾರಣವಾಗಿದೆ.
ಮೇಲಾಗಿ ಈ ತಾಣವು ಭದ್ರತಾ ದೃಷ್ಟಿಯಿಂದ ಅನುಕೂಲಕರವಾಗಿಲ್ಲ; ಹೊಸ ತಾಣವು ಬೃಹತ್ ಸ್ಥಳಾವಕಾಶ ಹೊಂದಿರುವುದರಿಂದ ಮೋದಿ ಬೃಹತ್ ರಾಲಿಗೆ ಸೂಕ್ತವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.
ನಮ್ಮ ಒಂದಲ್ಲ ಒಂದು ಸಾರ್ವಜನಿಕ ಕಾರ್ಯಕ್ರಮಕ್ಕೆ ಟಿಎಂಸಿ ತಡೆಯೊಡ್ಡುತ್ತಿರುವುದಕ್ಕೆ ಇದು ಕೂಡ ಒಂದು ತಾಜಾ ಉದಾಹರಣೆಯಾಗಿದೆ ಎಂದು ಘೋಷ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.