ಅಮಿತ್ ಶಾ ಮಾರ್ಗದರ್ಶನಲ್ಲಿ ಲೋಕಸಭಾ ಚುನಾವಣೆ ಹೋರಾಟ: ಬಿಜೆಪಿ
Team Udayavani, Sep 8, 2018, 7:29 PM IST
ಹೊಸದಿಲ್ಲಿ : ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಆಳುವ ಭಾರತೀಯ ಜನತಾ ಪಕ್ಷ ಇಂದು ಶನಿವಾರ ತನ್ನ ರಾಷ್ಟ್ರೀಯ ಅಧ್ಯಕ್ಷರ ಅಧಿಕಾರಾವಧಿಯನ್ನು ವಿಸ್ತರಿಸಿತು ಮತ್ತು ಅವರ ಮಾರ್ಗದರ್ಶನದಲ್ಲೇ 2019ರ ನಿರ್ಣಾಯಕ ಲೋಕಸಭಾ ಚುನಾವಣೆಗಳನ್ನು ಹೋರಾಡಲು ನಿರ್ಧರಿಸಿತು.
2019ರ ಲೋಕಸಭಾಚುನಾವಣೆಯ ವರೆಗೆ ಸಾಂಸ್ಥಿಕ ಚುನಾವಣೆಗಳನ್ನು ಮುಂದೂಡಲು ಕೂಡ ಪಕ್ಷ ನಿರ್ಧರಿಸಿತು. ಆ ಮೂಲಕ ವರ್ಷಾಂತ್ಯ ಎದುರಾಗುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮತ್ತು 2019ರ ಲೋಕಸಭಾ ಚುನಾವಣೆಗಳಿಗೆ ಪೂರ್ಣ ಮಹತ್ವ ನೀಡಲು ಸಾಧ್ಯವಾಗುವುದೆಂದು ಅಭಿಪ್ರಾಯಪಟ್ಟಿತು.
ಇಲ್ಲಿನ ಅಂಬೇಡ್ಕರ್ ಇಂಟರ್ನ್ಯಾಶನಲ್ ಸೆಂಟರ್ನಲ್ಲಿ ಔಪಚಾರಿಕವಾಗಿ ಆರಂಭಗೊಂಡಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ಕುರಿತಾದ ಠರಾವುಗಳನ್ನು ತೆಗೆದುಕೊಳ್ಳುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.