Ram Mandir; ಬಿಜೆಪಿಯಿಂದ ನಾಳೆ ಶಾ, ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ
ಪ್ರತಿ ರಾಜ್ಯದಿಂದ ಪಕ್ಷದ ಇಬ್ಬರು ಪದಾಧಿಕಾರಿಗಳು ಭಾಗಿ
Team Udayavani, Jan 1, 2024, 6:45 PM IST
ಹೊಸದಿಲ್ಲಿ: ಜನವರಿ 22 ರಂದು ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಂಗಳವಾರ ಪಕ್ಷದ ನಾಯಕರ ಮಹತ್ವದ ಸಭೆ ನಡೆಸಲಿದೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರತಿ ರಾಜ್ಯದಿಂದ ಪಕ್ಷದ ಇಬ್ಬರು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಮಮಂದಿರ ಆಂದೋಲನ ಮತ್ತು ಮಂದಿರ ನಿರ್ಮಾಣದಲ್ಲಿ ಪಕ್ಷದ ಪಾತ್ರವನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತಿದ್ದು. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಹೊಸ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಬೂತ್ ಮಟ್ಟದ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ. ಚುನಾವಣ ಪ್ರಚಾರದ ಸಮಯದಲ್ಲಿ, ಮಂದಿರ ನಿರ್ಮಾಣಕ್ಕೆ ವಿರೋಧ ಪಕ್ಷಗಳು ಹೇಗೆ ಅಡ್ಡಿಪಡಿಸಲು ಪ್ರಯತ್ನಿಸಿದವು ಎಂಬುದನ್ನು ಬಿಜೆಪಿ ಎತ್ತಿ ತೋರಿಸಲಿದೆ ಎಂದು ಹೇಳಲಾಗಿದೆ.
ರಾಮಮಂದಿರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮತ್ತು ಬೆಂಬಲ ನೀಡಲು ಬಿಜೆಪಿ ಈಗಾಗಲೇ ವಾಗ್ದಾನ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.