ಭಾರತೀಯ ಜನತಾ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 370ನೇ ವಿಧಿ ರದ್ದು : ಅಮಿತ್ ಶಾ
Team Udayavani, May 13, 2019, 12:22 PM IST
ಶಿಮ್ಲಾ : ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಿ ಚುನಾಯಿತರಾದರೆ ಕಾಶ್ಮೀರಕ್ಕೆ ವಿಶೇಷಾಧಿಕಾರ ಕಲ್ಪಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುನರುಚ್ಚರಿಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಪಾಕಿಸ್ತಾನ ಐವರು ಭಾರತೀಯ ಸೈನಿಕರ ತಲೆ ಕಡಿದಾಗ ಆಗಿನ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಏನೂ ಮಾಡಿರಲಿಲ್ಲ; ಆದರೆ ಅದೇ ಮೋದಿ ಆಡಳಿತೆಯಲ್ಲಿ ಬಾಲಾಕೋಟ್ ಮೇಲೆ ಭಾರತ ಪ್ರಬಲ ವಾಯು ದಾಳಿ ನಡೆಸಿ ಅಲ್ಲಿನ ಉಗ್ರರನ್ನೂ, ಅವರ ತರಬೇತಿ ಶಿಬಿರಗಳನ್ನೂ ನಾಶ ಮಾಡಿತು ಎಂದು ಹೇಳಿದರು.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿನ ಛೋಗನ್ ಮೈದಾನದಲ್ಲಿ ಸಾರ್ವಜನಿಕ ಚುನಾವಣಾ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ಕಾಂಗ್ರೆಸ್ ನ ಹಿರಿಯ ನಾಯಕ ಸ್ಯಾಮ್ ಪಿತ್ರೋಡ ಅವರು “ವಾಯು ದಾಳಿಗೆ ಬದಲಾಗಿ ನಾವು ಉಗ್ರರೊಂದಿಗೆ ಮಾತುಕತೆ ನಡೆಸಬೇಕು’ ಎಂದು ಹೇಳಿರುವುದು ಖಂಡನೀಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.