ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಯತ್ನಿಸುತ್ತಿದೆ: ಸಚಿವೆ ಅತಿಶಿ ಆರೋಪ
Team Udayavani, Apr 12, 2024, 1:26 PM IST
ನವದೆಹಲಿ: ಆಪ್ ಸರ್ಕಾರವನ್ನು ಕೆಳಗಿಳಿಸಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಆಪ್ ಸರಕಾರವನ್ನು ನಿರ್ನಾಮ ಮಾಡಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಇದರ ಮುಂದುವರೆದ ಭಾಗವಾಗಿಯೇ ಕೇಂದ್ರ ಆಪ್ ನಾಯಕರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತನ್ನ ಕೈಗೊಂಬೆಯಂತೆ ಕುಣಿಸುತ್ತಿದೆ ಇದಕೆಲ್ಲ ನಾವು ಹೆದರುವವರಲ್ಲ, ಒಂದು ವೇಳೆ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದರೆ ಕಾನೂನು ಬಾಹಿರವಾಗಲಿದೆ, ಅಲ್ಲದೆ ಇದು ಜನರ ಆಯ್ಕೆಯ ವಿರುದ್ಧವಾಗಿದೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.
ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಕಾನೂನುಬಾಹಿರ, ಅಸಂವಿಧಾನಿಕ ಮತ್ತು ದೆಹಲಿ ಜನತೆಯ ಆದೇಶಕ್ಕೆ ವಿರುದ್ಧವಾದುದು ಎಂದು ಬಿಜೆಪಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಅವರು ಹೇಳಿದರು. ದೆಹಲಿಯ ಜನರು ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಬಳಸಿಕೊಂಡು ಬಿಜೆಪಿ ಏನೇ ನಾಟಕವಾಡಿದರೂ ನಾವು ಬೆದರುವ ಪ್ರಶ್ನೆ ಇಲ್ಲ ಎಂದು ಅತಿಶಿ ಹೇಳಿದ್ದಾರೆ.
VIDEO | Here’s what Delhi minister and AAP leader Atishi (@AtishiAAP) said addressing a press conference.
“We have received information from trusted sources that the Central Government will impose President’s Rule in Delhi in the coming days. Indications of this are being seen… pic.twitter.com/jEdjoLalnq
— Press Trust of India (@PTI_News) April 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.