ಬಿಜೆಪಿಯ ಅನ್ವರ್ಥನಾಮ ವೆಂಕಯ್ಯ ನಾಯ್ಡು ಭಾರತದ ನೂತನ ಉಪ ರಾಷ್ಟ್ರಪತಿ
Team Udayavani, Aug 5, 2017, 7:41 PM IST
ಹೊಸದಿಲ್ಲಿ : ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಚುನಾಯಿತರಾದ ಬಳಿಕ ಇದೀಗ ಮತ್ತೋರ್ವ ಎನ್‌ಡಿಎ ಅಭ್ಯರ್ಥಿ, ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಅನ್ವರ್ಥನಾಮ, ಎಂ ವೆಂಕಯ್ಯ ನಾಯ್ಡು ಅವರು ಇಂದು ಶನಿವಾರ ನಡೆದ ಚುನಾವಣೆಯಲ್ಲಿ ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಒಟ್ಟು ಚಲಾಯಿಸಲ್ಪಟ್ಟ 760 ಮತಗಳಲ್ಲಿ ನಾಯ್ಡು ಅವರಿಗೆ 516 ಮತಗಳು ಲಭಿಸಿವೆ. ಅವರ ಪ್ರತಿಸ್ಪರ್ಧಿಯಾಗಿರುವ ವಿಪಕ್ಷಗಳ ಅಭ್ಯರ್ಥಿ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ, ಗೋಪಾಲಕೃಷ್ಣ ಗಾಂಧಿ ಅವರಿಗೆ 244 ಮತಗಳ ಪ್ರಾಪ್ತವಾಗಿವೆ.
ನಾಯ್ಡು ಅವರು ಇಷ್ಟೊಂದು ದೊಡ್ಡ ಅಂತರದಲ್ಲಿ ಚುನಾಯಿತರಾಗುವುದನ್ನು ಸ್ವತಃ ಬಿಜೆಪಿಯೇ ನಿರೀಕ್ಷಿಸಿರಲಿಲ್ಲ. 19 ವಿರೋಧ ಪಕ್ಷಗಳು ವೆಂಕಯ್ಯ ನಾಯ್ಡು ಪರವಾಗಿಯೇ ಮತ ಹಾಕಿರುವುದಾಗಿ ವರದಿಗಳು ತಿಳಿಸಿವೆ.
ಎರಡು ಅವಧಿಯನ್ನು ಕಂಡಿರುವ ಹಾಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಕಾರ್ಯಾವಧಿ ಇದೇ ಆಗಸ್ಟ್ 10ರಂದು ಮುಗಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.