ಅಸ್ಸಾಂ ಸಿಎಂ ವಿರುದ್ಧ ಆಕ್ಷೇಪಾರ್ಹ FB ಪೋಸ್ಟ್ : ಬಿಜೆಪಿ ಪದಾಧಿಕಾರಿ ಸೆರೆ
Team Udayavani, Jun 14, 2019, 7:29 PM IST
ಮೋರಿಗಾಂವ್, ಅಸ್ಸಾಂ : ಮುಖ್ಯಮಂತ್ರಿ ಶರಬಾನಂದ ಸೋನೋವಾಲ್ ವಿರುದ್ಧ ಸಾಮಾಜಿಕ ಮಾದ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟಿಂಗ್ ಮಾಡಿರುವ ಕಾರಣಕ್ಕೆ ಅಸ್ಸಾಮಿನ ಬಿಜೆಪಿಯ ಮೋರಿಗಾಂವ್ ಜಿಲ್ಲೆಯ ಐಟಿ ಮತ್ತು ಸೋಶಿಯಲ್ ಮೀಡಿಯ ವಿಭಾಗದ ಸಂಚಾಲಕ ನಿತು ಕುಮಾರ್ ಬೋರಾ ಅವರನ್ನು ಬಂಧಿಸಲಾಗಿದೆ.
ಹಿಂದು ಮಹಿಳೆಯ ವಿರುದ್ಧ ನಿರ್ದಿಷ್ಟ ಸಮುದಾಯವೊಂದು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾಗ ಸಿಎಂ ಸೋನೋವಾಲ್ ಮತ್ತು ಅವರ ಗೃಹ ಸಚಿವಾಲಯದವರು ಮೂಕ ಪ್ರೇಕ್ಷಕರಾದರು ಎಂದು ಬೋರಾ ಅವರು ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದರು ಎಂದು ಮೋರಿಗಾಂವ್ ಪೊಲೀಸ್ ಸುಪರಿಂಟೆಂಡೆಂಟ್ ಸ್ವಪ್ನನೀಲ್ ಡೇಕಾ ಹೇಳಿದರು.
ಗೃಹ ಖಾತೆಯನ್ನು ಹಣಕಾಸು ಸಚಿವರಾಗಿರುವ ಹಿಮಾಂತ ಬಿಸ್ವ ಶರ್ಮಾ ಅವರ ಕೈಗೆ ಒಪ್ಪಿಸುವುದೇ ಲೇಸೆಂದು ಕೂಡ ಬೋರಾ ಬರೆದಿದ್ದರು.
ಬಂಧನದ ಬಳಿಕ ಬೋರಾ ಅವರನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಡೇಕಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.