ಬಿಜೆಪಿಯ ಆರ್ಎಸ್ಎಸ್ ನಲ್ಲಿ ಸರ್ವಾಧಿಕಾರಿ ಪ್ರವೃತ್ತಿ: ರಾಹುಲ್
Team Udayavani, Jan 25, 2019, 12:20 PM IST
ಭುವನೇಶ್ವರ : ಬಿಜೆಪಿಯ ಮಾತೃ ನಾವೆಯಾಗಿರುವ ಆರ್ಎಸ್ಎಸ್ ದೇಶದ ಪ್ರಜಾಸತ್ತೆಯ ಎಲ್ಲ ಸಂಸ್ಥೆಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಹವಣಿಸುತ್ತಿದೆ. ಇದು ನಾರ್ತ್ ಬ್ಲಾಕ್ ಆಗಲೀ, ಸೌತ್ ಬ್ಲಾಕ್ ಆಗಲೀ ಎಲ್ಲೆಡ ಕಂಡು ಬರುತ್ತಿದೆ. ಇದರಿಂದಾಗಿ ನ್ಯಾಯಾಂಗವೂ ಸೇರಿದಂತೆ ದೇಶದ ಪ್ರಜಾಸತ್ತೆಯ ಎಲ್ಲ ಉನ್ನತ ಸಂಸ್ಥೆಗಳಲ್ಲಿ ಗೊಂದಲ, ಕ್ಷೋಭೆ ಉಂಟಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಆರೋಪಿಸಿದರು.
ಲೋಕಸಭಾ ಚುನಾವಣೆಗೆ ಮುನ್ನ ದೇಶದ ಬುದ್ಧಿಜೀವಿಗಳು, ಚಿಂತಕರು ಮತ್ತು ಪ್ರಗತಿಪರರನ್ನು ತಲುಪುವ ಯತ್ನದ ಭಾಗವಾಗಿ ನಡೆಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ಕಾಂಗ್ರೆಸ್ ಪಕ್ಷ ಬಿಜೆಪಿಯ ಹಾಗಲ್ಲ; ಕಾಂಗ್ರೆಸ್ ಪಕ್ಷ ವಿಕೇಂದ್ರೀಕರಣ, ಸಾಂವಿಧಾನಿಕ ಮುನ್ನಡೆ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳ ಸ್ವಾಯತ್ತೆಯನ್ನು ಗೌರವಿಸುತ್ತದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.