Bengal; ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ:ವಿಡಿಯೋ ಹಂಚಿಕೊಂಡ ಬಿಜೆಪಿಯ ಸುವೆಂದು ಅಧಿಕಾರಿ
ಯಾವುದೇ ಮಾಹಿತಿಯಿಲ್ಲ ಎಂದ ಪೊಲೀಸರು...
Team Udayavani, Jul 18, 2024, 6:14 PM IST
ಕೋಲ್ಕತಾ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಾರಾಡುತ್ತಿರುವ ವಿಡಿಯೋವೊಂದನ್ನು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೆಂದು ಅಧಿಕಾರಿ ಅವರು ಹಚ್ಚಿಕೊಂಡು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಆದರೆ ಪೊಲೀಸ್ ಅಧಿಕಾರಿಗಳು ನಮಗೆ ಧ್ವಜ ಹಾರಾಡುತ್ತಿರುವ ಬಗ್ಗೆ ಮಾಹಿತಿ ಇಲ್ಲ, ಆದರೆ ಪರಿಶೀಲಿಸುತ್ತಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ರಾತ್ರಿ ಎಕ್ಸ್ ಪೋಸ್ಟ್ ನಲ್ಲಿ ಅಧಿಕಾರಿ ಅವರು ಬೆರ್ಹಾಂಪೋರ್‌ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜವನ್ನು ಬೀಸುವ ವಿಡಿಯೋ ನ್ನು ಹಂಚಿಕೊಂಡಿದ್ದಾರೆ.
‘ಈ ವೀಡಿಯೊವನ್ನುಕ್ರಮ ಕೈಗೊಳ್ಳಬೇಕೆಂದು ನಿರೀಕ್ಷಿಸಿ ನನಗೆ ಕಳುಹಿಸಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ‘ಜೈ ಪ್ಯಾಲೆಸ್ತೀನ್’ ಎಂದು ಕೂಗಿದ ಘೋಷಣೆಯಿಂದ ದುಷ್ಕರ್ಮಿಗಳು ಪ್ರೇರಣೆಗೊಂಡಂತೆ ತೋರುತ್ತಿದೆ ”ಎಂದು ಅಧಿಕಾರಿ ಆಕ್ರೋಶ ಹೊರ ಹಾಕಿದ್ದಾರೆ.
Someone has send me this video expecting the LOP to do something about it.
Tonight, the Palestinian flag is being waved in a religious procession in Berhampore; Murshidabad District. The perpetrators seem to be emboldened by AIMIM MP Asaduddin Owaisi’s ‘Jai Palestine’ slogan… pic.twitter.com/RvLDr0pE9R— Suvendu Adhikari (@SuvenduWB) July 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.