ದಕ್ಷಿಣ ಭಾರತೀಯರೊಂದಿಗೆ ನಾವಿಲ್ವೆ!;ಬಿಜೆಪಿ ನಾಯಕ ತರುಣ್ ವಿವಾದ
Team Udayavani, Apr 7, 2017, 4:39 PM IST
ಹೊಸದಿಲ್ಲಿ : ‘ಭಾರತೀಯರು ಎಂದಿಗೂ ಜನಾಂಗೀಯ ದ್ವೇಷಿಗಳಲ್ಲ, ಅವರು ದಕ್ಷಿಣ ಭಾರತೀಯರೊಂದಿಗೆ ಬದುಕುತ್ತಿಲ್ಲವೆ’ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕ ತರುಣ್ ವಿಜಯ್ ವಿವಾದಕ್ಕೆ ಗುರಿಯಾಗಿದ್ದಾರೆ.
ವಿದೇಶಿ ಮಾದ್ಯಮವೊಂದಕ್ಕೆ ಆಫ್ರಿಕನ್ ವಿದ್ಯಾರ್ಥಿಗಳ ಮೇಲಿನ ದಾಳಿಯ ಕುರಿತಾಗಿ ಪ್ರತಿಕ್ರಿಯೆ ನೀಡುವ ವೇಳೆ ಈ ಹೇಳಿಕೆ ನೀಡಿದ್ದು, ‘ಭಾರತೀಯರು ಎಂದಿಗೂ ಜನಾಂಗೀಯ ದ್ವೇಷಿಗಳಲ್ಲ. ನಾವು ದಕ್ಷಿಣ ಭಾರತೀಯರೊಂದಿಗೆ ಬದುಕುತ್ತಿಲ್ಲವೆ. ಕರ್ನಾಟಕ, ಅಂಧ್ರ, ತಮಿಳುನಾಡು ಮತ್ತು ಕೇರಳದ ಜನರೊಂದಿಗೆ ನಾವಿದ್ದೇವೆ. ನಾವು ನಮ್ಮ ಸುತ್ತಲಿರುವ ಕಪ್ಪು ವರ್ಣೀಯರೊಂದಿಗೆ ಬದುಕುತ್ತಿಲ್ಲವೆ’ ಎಂದು ಪ್ರಶ್ನಿಸಿದ್ದಾರೆ.
ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥವಿಸಿ ಕೊಂಡಿದ್ದಲ್ಲಿ ಕ್ಷಮೆ ಯಾಚಿಸುತ್ತಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.