![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 14, 2020, 1:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಕ್ನೋ: ಉತ್ತರ ಪ್ರದೇಶ ರಾಜಧಾನಿ ಲಕ್ನೋದ ಹಝರತ್‌ಗಂಜ್‌ನಲ್ಲಿ ಇರುವ ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಈ ಪ್ರಕರಣದಲ್ಲಿ ಮೂವರು ವಕೀಲರು ಗಾಯಗೊಂಡಿದ್ದಾರೆ. ಇದೇ ಪರಿಸರದಲ್ಲಿ ಜಿಲ್ಲಾಧಿಕಾರಿ ಕಚೇರಿಯೂ ಇದೆ. ಸ್ಥಳದಿಂದ ಇತರ ಮೂರು ಸಜೀವ ಬಾಂಬ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಲಕ್ನೋ ಬಾರ್ ಎಸೋಸಿಯೇಷನ್ ಜಂಟಿ ಕಾರ್ಯದರ್ಶಿ ಸಂಜೀವ ಕುಮಾರ್ ಲೋಧಿ ಮಾತನಾಡಿ ಇಬ್ಬರು ಪ್ರಮುಖರ ಮೇಲೆ ದೂರು ಸಲ್ಲಿಸಿದ್ದಕ್ಕೆ ಈ ಕೃತ್ಯವೆಸಗಲಾಗಿದೆ. ಒಟ್ಟು 10 ಮಂದಿ ಬಾಂಬ್‌ಗಳನ್ನು ಎಸೆದಿದ್ದಾರೆಂದು ದೂರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಗುರುತಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.