ಅಧ್ಯಾತ್ಮದಲ್ಲಿರುವ ಸ್ತ್ರೀಯರೇ ಸುಖಿಗಳು!
Team Udayavani, Sep 24, 2019, 5:00 AM IST
ನವದೆಹಲಿ: ಲೌಕಿಕ ಸುಖಭೋಗಗಳನ್ನು ತೊರೆದು ಅಧ್ಯಾತ್ಮದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರು, ಸಾಮಾನ್ಯ ಮಹಿಳೆಯರಿಗಿಂತ ಹೆಚ್ಚು ಸಂತೋಷದಿಂದ ಇದ್ದಾರೆಂಬ ಕುತೂಹಲ ಕಾರಿ ಅಂಶವೊಂದನ್ನು, ಆರ್‌ಎಸ್‌ಎಸ್ ಜತೆ ನಂಟು ಹೊಂದಿರುವ “ದೃಷ್ಟಿ ಸ್ತ್ರೀ ಅಧ್ಯಯನ ಪ್ರಬೋಧನ್ ಕೇಂದ್ರ’ (ಡಿಎಸ್‌ಎಪಿಕೆ) ಎಂಬ ಸಂಸ್ಥೆ ನಡೆಸಿರುವ ಸಮೀಕ್ಷೆ ತಿಳಿಸಿದೆ. ಸಮೀಕ್ಷಾ ವರದಿಯನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಂಗಳವಾರ ಬಿಡುಗಡೆ ಮಾಡಲಿದ್ದಾರೆ.
2017-18ರಲ್ಲಿ ಈ ಸಮೀಕ್ಷೆಯನ್ನು 29 ರಾಜ್ಯ ಗಳು, ಗಡಿ ಭಾಗಗಳು ಹಾಗೂ ಐದು ಕೇಂದ್ರಾ ಡಳಿತ ಪ್ರದೇಶಗಳಿಗೆ ಸೇರಿದ 465 ಜಿಲ್ಲೆಗಳಲ್ಲಿ ನಡೆಸಲಾಗಿತ್ತು. 18 ವರ್ಷಕ್ಕಿಂತ ಮೇಲ್ಪಟ್ಟ 43,255 ಮಹಿಳೆಯರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇವರಲ್ಲಿ 6,000 ಮಹಿಳೆಯರು ಅಧ್ಯಾತ್ಮ ಜೀವನ ನಡೆಸುವವರಾಗಿದ್ದು, ಅವರೆಲ್ಲರೂ ಸಂಸಾರ, ವರಮಾನ ಇಲ್ಲದೆಯೂ, ಅಧ್ಯಾ ತ್ಮಿಕ ಸಾಧನೆ ಮಾತ್ರದಿಂದಲೇ ತಾವು ಸಂತೋಷ ಮತ್ತು ಮಾನಸಿಕ ಸೌಖ್ಯ ಹೊಂದಿರುವುದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ
U. T. Khader: ಹೆಬ್ಟಾಳ್ಕರ್-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.