ಉಗ್ರ ಪಟ್ಟಿಗೆ ತಲಾಹ್: ಚೀನ ಕ್ರಮಕ್ಕೆ ಅಮೆರಿಕ ತರಾಟೆ
Team Udayavani, Oct 29, 2022, 10:00 PM IST
ನವದೆಹಲಿ: ಪಾಕಿಸ್ತಾನದ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ನ ಮಗ, ಉಗ್ರ ಹಫೀಜ್ ತಲಾಹ್ ಸಯೀದ್ನನ್ನು ವಿಶ್ವಸಂಸ್ಥೆಯ ಉಗ್ರರ ಪಟ್ಟಿಗೆ ಸೇರಿಸುವ ಭಾರತ ಮತ್ತು ಅಮೆರಿಕದ ಪ್ರಸ್ತಾಪಕ್ಕೆ ಅಡ್ಡಗಾಲು ಹಾಕಿದ ಚೀನ ಕ್ರಮವನ್ನು ಅಮೆರಿಕ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕನ್ ತರಾಟೆಗೆ ತೆಗೆದುಕೊಂಡರು.
ನವದೆಹಲ್ಲಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಉಗ್ರ ನಿಗ್ರಹ ಸಮಿತಿಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, “ಎಲ್ಲಾ ಸಂಬಂಧಿತ ರಾಷ್ಟ್ರಗಳು ಈ ನಿರ್ಣಯದ ಪರವಾಗಿ ನಿಲ್ಲಬೇಕು. ಇದರ ವಿರುದ್ಧ ಯಾವುದೇ ದೇಶವೂ ತಮ್ಮದೇ ಹಾದಿಯನ್ನು ಹಿಡಿಯಬಾರದು. ಭಯೋತ್ಪಾದನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಎಲ್ಲಾ ದೇಶಗಳು ಒಂದಾಗಿ ಸಾಗಬೇಕು,’ ಎಂದು ಅವರು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.