827 ಪೋರ್ನ್ ಸೈಟ್ ಬಂದ್
Team Udayavani, Oct 25, 2018, 4:53 PM IST
ನವದೆಹಲಿ: ಅಶ್ಲೀಲ ಚಿತ್ರಗಳನ್ನು ಹೊಂದಿರುವ 827 ವೆಬ್ ಸೈಟ್‌ಗಳನ್ನು ಬ್ಲಾಕ್ ಮಾಡುವಂತೆ ಇಂಟರ್ನೆಟ್ ಸೇವಾ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಉತ್ತರಾಖಂಡ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಒಟ್ಟು 857 ಸೈಟ್‌ಗಳನ್ನು ಬ್ಲಾಕ್ ಮಾಡು
ವಂತೆ ಹೈಕೋರ್ಟ್ ಆದೇಶಿಸಿತ್ತಾದರೂ, 30 ಸೈಟ್‌ಗಳಲ್ಲಿ ಅಶ್ಲೀಲ ಎನ್ನುವಂಥ ಅಂಶಗಳು ಕಂಡುಬರದ ಹಿನ್ನೆಲೆಯಲ್ಲಿ ಉಳಿದ 827 ವೆಬ್‌ಸೈಟ್‌ಗಳನ್ನು ಬ್ಲಾಕ್ ಮಾಡಲು ಸೂಚಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.