ಉಧಾಂಪುರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರ ಶವ ಪತ್ತೆ
Team Udayavani, Jul 20, 2017, 3:10 PM IST
ಉಧಾಂಪುರ/ಜಮ್ಮು : ಜಮ್ಮು ಕಾಶ್ಮೀರದ ಉಧಾಂಪುರ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮೂವರ ಮೃತ ದೇಹಗಳು ಸಿಕ್ಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉಧಾಂಪುರದ ದುದು ಪ್ರದೇಶದಲ್ಲಿನ ಪಚೌಂಡ್‌ನಲ್ಲಿ ಉಂಟಾದ ದಿಢೀರ್ ಪ್ರವಾಹದ ವೇಳೆ ನಾಲೆಯೊಂದನ್ನು ದಾಟುತ್ತಿದ್ದ ವೇಳೆ ಈ ಮೂವರು ವ್ಯಕ್ತಿಗಳ ಕೊಚ್ಚಿಹೋಗಿದ್ದರು.
ಮೃತರನ್ನು ಮೊಹಮ್ಮದ್ ಷರೀಫ್, ರೇಖಾ ದೇವಿ (ಇವರು ಪಚೌಂಡ್ ಗ್ರಾಮದವರು) ಮತ್ತು ಪಠಾಣ್‌ಗಢದ ಶಕೀನಾ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.