ಹಿಮಸಮಾಧಿಯಾಗಿದ್ದ ಯೋಧನ ಪಾರ್ಥೀವ ಶರೀರ 10 ದಿನಗಳ ಬಳಿಕ ಪತ್ತೆ
Team Udayavani, Mar 2, 2019, 2:33 PM IST
ಶಿಮ್ಲಾ: 10 ದಿನಗಳ ಹಿಂದೆ ಹಿಮಾಚಲ ಪ್ರದೇಶದ ಕಿನೌ°ರ್‌ನಲ್ಲಿ ಹಿಮಸಮಾಧಿಯಾಗಿದ್ದ ಐವರು ಯೋಧರ ಪೈಕಿ ಓರ್ವ ಯೋಧನ ಪಾರ್ಥೀವ ಶರೀರ ಶನಿವಾರ ಪತ್ತೆ ಹಚ್ಚಲಾಗಿದೆ.
ನಮ್‌ಂಗ್ಯಾದಲ್ಲಿ ಕಳೆದ 10 ದಿನಗಳಿಂದ ನಾಪತ್ತೆಯಾದವರಿಗಾಗಿ ಐಟಿಬಿಪಿ ಮತ್ತು ಸೇನೆಯ 500ಕ್ಕೂ ಹೆಚ್ಚು ಯೋಧರು ನಿರಂತರವಾಗಿ ಶೋಧ ನಡೆಸುತ್ತಿದ್ದರು.
ಪತ್ತೆಯಾದ ಯೋಧ 25 ರ ಹರೆಯದ ರಾಜೇಶ್ ರಿಷಿ ಎನ್ನುವವರಾಗಿದ್ದಾರೆ. ಉಳಿದವರಿಗಾಗಿ ಸ್ಥಳದಲ್ಲಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.